Sunday, January 19, 2025
Sunday, January 19, 2025

ಮುಖ್ಯಮಂತ್ರಿ ಆರೋಗ್ಯ ವಿಮಾ ಕಾರ್ಡ್ ನವೀಕರಣಕ್ಕೆ ಸೂಚನೆ

ಮುಖ್ಯಮಂತ್ರಿ ಆರೋಗ್ಯ ವಿಮಾ ಕಾರ್ಡ್ ನವೀಕರಣಕ್ಕೆ ಸೂಚನೆ

Date:

ಉಡುಪಿ, ಜುಲೈ 1: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕುಟುಂಬಗಳ ಸದಸ್ಯರಿಗೆ ನೀಡಲಾಗಿರುವ ಮುಖ್ಯಮಂತ್ರಿ ಆರೋಗ್ಯ ವಿಮಾ ಕಾರ್ಡ್ ಪ್ರಸಕ್ತ ಸಾಲಿನಲ್ಲಿ ನವೀಕರಿಸಲಾಗುತ್ತಿದ್ದು, ಕಾರ್ಡ್ ಹೊಂದಿರುವ ಕುಟುಂಬದ ಯಾವುದಾದರೂ ಸದಸ್ಯರು, ತಮ್ಮ ಕುಟುಂಬದ ಎಲ್ಲಾ ಸದಸ್ಯರ ಬಗ್ಗೆ ಮುಚ್ಚಳಿಕೆ ಪತ್ರ ಹಾಗೂ ಹಳೆ ಆರೋಗ್ಯ ಕಾರ್ಡ್ ಪ್ರತಿಯೊಂದಿಗೆ ಆಗಸ್ಟ್ 15 ರ ಒಳಗೆ ಉಡುಪಿ ನಗರಸಭಾ ಕಚೇರಿಗೆ ಹಾಜರಾಗಿ ದಾಖಲೆಗಳನ್ನು ಸಲ್ಲಿಸಬಹುದಾಗಿದೆ. ದಾಖಲೆ ಸಲ್ಲಿಸಿದವರ ಕಾರ್ಡ್ ಗಳನ್ನು ಮಾತ್ರ ನವೀಕರಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...

ಮಾನವೀಯ ಮೌಲ್ಯಗಳೇ ವಿವೇಕಾನಂದರ ತತ್ವ: ಡಾ. ನಿಕೇತನ

ಉಡುಪಿ, ಜ.18: ಶಾಂತಿ ಮತ್ತು ಪ್ರೀತಿಯ ಮೂಲಕ ಮಾನವ ಜನಾಂಗ ಉತ್ತಮ...

ತಾಂತ್ರಿಕ ಸಹಾಯಕರ ಹುದ್ದೆ: ಅರ್ಜಿ ಅಹ್ವಾನ

ಉಡುಪಿ, ಜ.19: ಕೃಷಿ ಇಲಾಖೆಯ ವತಿಯಿಂದ ಅನುಷ್ಟಾನಗೊಳಿಸುತ್ತಿರುವ ಆಹಾರ ಮತ್ತು ಪೌಷ್ಟಿಕ...

ಜ. 19-21 ರವರೆಗೆ ನಾಟಕೋತ್ಸವ ಪ್ರದರ್ಶನ

ಉಡುಪಿ, ಜ.19: ಕಾರ್ಕಳ ಯಕ್ಷ ರಂಗಾಯಣ ಇವರ ವತಿಯಿಂದ ಜನವರಿ 19...
error: Content is protected !!