Saturday, October 19, 2024
Saturday, October 19, 2024

ಉಡುಪಿ ಜಿಲ್ಲೆ: ಜುಲೈ 4 ರಂದು ವಿದ್ಯುತ್ ವ್ಯತ್ಯಯ

ಉಡುಪಿ ಜಿಲ್ಲೆ: ಜುಲೈ 4 ರಂದು ವಿದ್ಯುತ್ ವ್ಯತ್ಯಯ

Date:

ಉಡುಪಿ, ಜುಲೈ 3: 110 ಕೆ.ವಿ ಮಧುವನ-ಕುಂದಾಪುರ ವಿದ್ಯುತ್ ಮಾರ್ಗದ ಗೋಪುರ ಸಂಖ್ಯೆ: 90,91,92 ಮತ್ತು 104 ರಲ್ಲಿ ದುರ್ಬಲ ಇನ್ಸುಲೇಟರ್‌ಗಳ ಬದಲಾವಣೆ ಮಾಡುವ ಸಲುವಾಗಿ 110/33/11 ಕೆ.ವಿ ಉಪಕೇಂದ್ರಗಳಾದ ಕುಂದಾಪುರ ಮತ್ತು ನಾವುಂದ ಹಾಗೂ 33/11 ಕೆ.ವಿ ಉಪಕೇಂದ್ರಗಳಾದ ತಲ್ಲೂರು, ಬೈಂದೂರು, ಕೊಲ್ಲೂರು ಮತ್ತು ಗಂಗೊಳ್ಳಿಯಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರುಗಳ ಜೊತೆಗೆ 33 ಕೆ.ವಿ. ಕುಂದಾಪುರ-ಗಂಗೊಳ್ಳಿ ಮಾರ್ಗ, 33 ಕೆ.ವಿ ಸೌಪರ್ಣಿಕಾ ಏತ ನೀರಾವರಿ ಸ್ಥಾವರ ಆಲೂರು, 33 ಕೆ.ವಿ ಸೌಕೂರು ಏತ ನೀರಾವರಿ ವಿದ್ಯುತ್ ಮಾರ್ಗ ಹಾಗೂ ಮೆ| ಕೊಂಕಣ ರೈಲ್ವೆ ನಿಗಮ ನಿಯಮಿತದ 110 ಕೆವಿ ಸೇನಾಪುರ ಟಿಎಸ್ಎಸ್ ಗೆ ಕುಂದಾಪುರ ಪೇಟೆ, ಹಂಗ್ಳೂರು, ಬೀಜಾಡಿ, ಗೋಪಾಡಿ, ಜಪ್ತಿ ವಾಟರ್ಸಪ್ಲ್ಯೆ ಕೋಣಿ, ಕಂದಾವರ, ಬಳ್ಕೂರು, ಹಳ್ನಾಡು, ಅಂಪಾರು, ಕಾವ್ರಾಡಿ, ಜಪ್ತಿ, ಹೊಂಬಾಡಿ-ಮಂಡಾಡಿ, ಕಾಳಾವರ, ಅಸೋಡು, ಬಸ್ರೂರು, ಕೋಡಿ, ಅನಗಳ್ಳಿ, ಕುಂಭಾಶಿ, ತೆಕ್ಕಟ್ಟೆ, ವಕ್ವಾಡಿ, ಕೋಟೇಶ್ವರ, ಮೊಳಹಳ್ಳಿ, ಕೊರ್ಗಿ, ಯಡಾಡಿ-ಮತ್ಯಾಡಿ, ವಂಡ್ಸೆ, ಗುಲ್ವಾಡಿ, ಬಾಂಡ್ಯ, ಗಂಗೊಳ್ಳಿ, ಶಿರೂರು, ಉಪ್ಪುಂದ, ಬಿಜೂರು, ಕೊಲ್ಲೂರು, ತಗ್ಗರ್ಸೆ, ಕರ್ಕುಂಜೆ, ಕೆರಾಡಿ, ಆಜ್ರಿ, ತಲ್ಲೂರು, ಬೈಂದೂರು, ಗೋಳಿಹೊಳೆ, ಯಳಜಿತ್, ಗಂಗನಾಡು, ನಾಡಾ, ಹೊಸಾಡು, ಗುಜ್ಜಾಡಿ, ಹೊಸೂರು, ಹಡವು, ದೇವಲ್ಕುಂದ, ಕಿರಿಮಂಜೇಶ್ವರ, ನಾವುಂದ, ಮರವಂತೆ, ಹೇರೂರು, ಕೆರ್ಗಾಲ್, ತ್ರಾಸಿ, ಕೆಂಚನೂರು, ಯಡ್ತರೆ, ಪಡುವರಿ, ಹೆಮ್ಮಾಡಿ, ಕಟ್ಬೆಲ್ತೂರು, ಬೆಳ್ಳಾಲ, ಕೊಡ್ಲಾಡಿ, ಚಿತ್ತೂರು, ಹಟ್ಟಿಯಂಗಡಿ, ಬಡಾಕೆರೆ, ಕಾಲ್ತೋಡು, ಆಲೂರು, ಹರ್ಕೂರು, ಹಕ್ಲಾಡಿ, ನೂಜಾಡಿ, ಕುಂದಬಾರಂದಾಡಿ, ಸೇನಾಪುರ, ಕಂಬದಕೋಣೆ, ಉಳ್ಳೂರು-11, ಹೆರಂಜಾಲು, ನಂದನವನ, ಜಡ್ಕಲ್, ಇಡೂರು-ಕುಂಜ್ಞಾಡಿ, ಮುದೂರು, ಮುಳ್ಳಿಕಟ್ಟೆ, ಕನ್ಯಾನ, ಉಪ್ಪಿನಕುದ್ರು ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜುಲೈ 4 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ: ಮೈ ಮರೆತರೆ ಕಾದಿದೆ ಅಪಾಯ

ಉಡುಪಿ, ಅ.19: ಉಡುಪಿ ನಗರದ ಕಲ್ಸಂಕ ಮಣಿಪಾಲ ರಸ್ತೆಯ ಮಾಲ್ ಒಂದರ...

ಅಧ್ಯಯನ ಪ್ರವಾಸ

ಕುಂದಾಪುರ, ಅ.19: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ...

ಸ್ಯಾಮ್ ಸಂಗ್ ಸಾಲ್ವ್ ಫಾರ್ ಟುಮಾರೊ 2024 ಫಲಿತಾಂಶ ಪ್ರಕಟ

ಉಡುಪಿ, ಅ.19: ಸ್ಯಾಮ್ ಸಂಗ್ ಇಂಡಿಯಾ ಕಂಪನಿಯ ಪ್ರಮುಖ ರಾಷ್ಟ್ರೀಯ ಶಿಕ್ಷಣ...

ಮಕ್ಕಳಿಗೆ ಎಳವೆಯಲ್ಲಿಯೇ ವೇದಿಕೆ ಕಲ್ಪಿಸಿ: ಗೀತಾ ಆನಂದ್ ಕುಂದರ್

ಕೋಟ, ಅ.19: ಎಳವೆಯಲ್ಲಿಯೇ ಮಕ್ಕಳಿಗೆ ಸಮರ್ಪಕ ವೇದಿಕೆ ಕಲ್ಪಿಸಿಕೊಡಬೇಕು, ಮಕ್ಕಳ ಪ್ರಥಮ...
error: Content is protected !!