Home ಸುದ್ಧಿಗಳು ಪ್ರಾದೇಶಿಕ ಭಾರಿ ಮಳೆ ಹಿನ್ನಲೆ: ನಾಳೆ (ಜು. 5) ಉಡುಪಿ ಜಿಲ್ಲೆಯ ಎಲ್ಲಾ ಶಾಲೆ ಹಾಗೂ ಪದವಿಪೂರ್ವ...

ಭಾರಿ ಮಳೆ ಹಿನ್ನಲೆ: ನಾಳೆ (ಜು. 5) ಉಡುಪಿ ಜಿಲ್ಲೆಯ ಎಲ್ಲಾ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

8706
0

ಉಡುಪಿ, ಜು. 4: ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ರೆಡ್ ಅಲರ್ಟ್ ಘೋಷಣೆಯಾಗಿರುವ ಕಾರಣ ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ನಾಳೆ (ಜು. 5) ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ರಜೆ ಘೋಷಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.