Saturday, January 18, 2025
Saturday, January 18, 2025

ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಸಾಮಾನ್ಯ ಸಭೆ

ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಸಾಮಾನ್ಯ ಸಭೆ

Date:

ಉಡುಪಿ, ಜು. 7: ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಸಾಮಾನ್ಯ ಸಭೆಯು ನಗರದ ಅಜ್ಜರಕಾಡು ಪುರಭವನ ಬಳಿ ಇರುವ ವಿದ್ಯಾ ವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ಜಿಲ್ಲಾ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಅಧ್ಯಕ್ಷರಾದ ಕೂರ್ಮಾರಾವ್ ಎಂ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಗ್ರಂಥಾಲಯದ ಅಭಿವೃದ್ಧಿ, ಗ್ರಂಥಾಲಯದಲ್ಲಿ ಹಮ್ಮಿಕೊಳ್ಳಬಹುದಾದ ಕಾರ್ಯಕ್ರಮಗಳು ಹಾಗೂ ಡಿಜಿಟಲ್ ಗ್ರಂಥಾಲಯದ ಕುರಿತು ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಉಪಾಧ್ಯಕ್ಷೆ ವಸಂತಿ ಶೆಟ್ಟಿ ಬ್ರಹ್ಮಾವರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ, ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ., ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಜಯಶ್ರೀ ಎಂ., ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರೇಗೌಡ, ಗ್ರಂಥಪಾಲಕಿ ನಮಿತಾ ಬಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜಿನ ಅಗತ್ಯ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು, ಜ.17: ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜು ಇರಬೇಕು ಎನ್ನುವುದು ನನ್ನ...

ಕೋಟೆಕಾರ್ ಉಳ್ಳಾಲದ ಸಹಕಾರಿ ಬ್ಯಾಂಕ್ ದರೋಡೆ- ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ತುರ್ತು ಸಭೆ

ಮಂಗಳೂರು, ಜ.17: ಕೋಟೆಕಾರ್ ಉಳ್ಳಾಲದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ...

ಸಾಲಿಗ್ರಾಮ: ಯುವ ವೇದಿಕೆ 8ನೇ ವಾರ್ಷಿಕೋತ್ಸವ

ಕೋಟ, ಜ.17: ಯುವ ವೇದಿಕೆಯ ಸಮಾಜಮುಖಿ ಕಾರ್ಯಗಳು ಅತ್ಯಂತ ಪ್ರಶಂಸನೀಯ ಎಂದು...

ದೈಹಿಕ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವೀಲ್ ಚೇರ್ ಸೌಲಭ್ಯ: ಅರ್ಜಿ ಆಹ್ವಾನ

ಉಡುಪಿ, ಜ.17: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ...
error: Content is protected !!