Sunday, January 19, 2025
Sunday, January 19, 2025

ನೆರೆ ಹಾನಿ ಕಾಮಗಾರಿಗಳಿಗೆ ಉಡುಪಿಗೆ ರೂ. 25 ಕೋಟಿ ಬಿಡುಗಡೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

ನೆರೆ ಹಾನಿ ಕಾಮಗಾರಿಗಳಿಗೆ ಉಡುಪಿಗೆ ರೂ. 25 ಕೋಟಿ ಬಿಡುಗಡೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

Date:

ಉಡುಪಿ, ಜೂ. 8: ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಿಂದಾಗಿ ಉಡುಪಿ ಕ್ಷೇತ್ರದ ಹಲವು ಭಾಗಗಳಲ್ಲಿ ನೆರೆಯಿಂದಾಗಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿರುವ ಹಿನ್ನೆಲೆಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಸರ್ಕಾರದ ಮೂಲಕ ರೂ. 25 ಕೋಟಿ ಅನುದಾನ ಒದಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ರವರಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ ಮಾಡಿದ್ದಾರೆ.

ಕೆಲವು ಪ್ರದೇಶಗಳಲ್ಲಿ ಕಡಲ್ಕೊರೆತ ತೀವ್ರವಾಗಿದ್ದು, ತೀವ್ರ ಮಳೆಯಿಂದಾಗಿ ಸೇತುವೆ, ನದಿ ದಂಡೆ, ರಸ್ತೆ, ಚರಂಡಿ, ವಿದ್ಯುತ್ ಕಂಬ ಹಾಗೂ ಕಾಲು ಸಂಕಗಳು ಹಾನಿಗೀಡಾಗಿದೆ. ಮಳೆ ಸಂಬಂಧಿತ ತುರ್ತು ಕಾಮಗಾರಿಗಳಿಗೆ ಅನುದಾನ ಒದಗಿಸುವ ನಿಟ್ಟಿನಲ್ಲಿ ಪ್ರಾಕೃತಿಕ ವಿಕೋಪ ನಿಧಿಯಿಂದ ಗರಿಷ್ಠ ಅನುದಾನ ಮಂಜೂರು ಮಾಡಿಸುವಂತೆ ಮನವಿಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!