ಉಡುಪಿ, ಜು. 9: ಮಣಿಪಾಲ ರಜತಾದ್ರಿಯಲ್ಲಿರುವ ಜಿಲ್ಲಾ ಪಂಚಾಯತ್ ನ ಸಂಪನ್ಮೂಲ ಕೇಂದ್ರದಲ್ಲಿ ಮಹಿಳೆಯರಿಗಾಗಿ ನಡೆಯುತ್ತಿರುವ ಕೈಮಗ್ಗ ತರಬೇತಿ ಕೇಂದ್ರಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿ ಮಹಿಳೆಯರೊಂದಿಗೆ ಸಂವಾದ ನಡೆಸಿ ತರಬೇತಿ ಕೇಂದ್ರದ ಆವರಣದಲ್ಲಿ ಗಿಡ ನೆಟ್ಟರು. ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ಜಿ.ಪಂ. ಸಿಇಓ ಪ್ರಸನ್ನ ಹೆಚ್., ಎಸ್ಪಿ ಅಕ್ಷಯ್ ಎಂ ಹಾಕೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಮಣಿಪಾಲ: ಕೈಮಗ್ಗ ತರಬೇತಿ ಕೇಂದ್ರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ

ಮಣಿಪಾಲ: ಕೈಮಗ್ಗ ತರಬೇತಿ ಕೇಂದ್ರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ
Date: