Friday, October 18, 2024
Friday, October 18, 2024

ಜು. 16: ಕಟಪಾಡಿಯಲ್ಲಿ ಉಚಿತ ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರ

ಜು. 16: ಕಟಪಾಡಿಯಲ್ಲಿ ಉಚಿತ ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರ

Date:

ಕಟಪಾಡಿ, ಜು. 12: ಕೋಟೇಶ್ವರ ಶ್ರೀ ಭುವನೇಂದ್ರ ತೀರ್ಥ ಚಾರಿಟೆಬಲ್ ಟ್ರಸ್ಟ್ ಪ್ರವರ್ತಿತ ಶ್ರೀ ಯಾದವೇಂದ್ರ ವೈದ್ಯಶಾಲಾ, ಶ್ರೀ ಭುವನೇಂದ್ರ ಪಂಚಕರ್ಮ ಸೆಂಟರ್ ಮತ್ತು ಶ್ರೀ ವೆಂಕಟರಮಣ ದೇವಸ್ಥಾನ ಕಟಪಾಡಿ, ಶ್ರೀ ವೆಂಕಟರಮಣ ಯುವಕ ಸೇವಾ ಸಮಾಜ, ಎಸ್. ವಿ. ಎಸ್. ಚಾರಿಟೆಬಲ್ ಟ್ರಸ್ಟ್ ಕಟಪಾಡಿ ಸಂಯುಕ್ತ ಆಶ್ರಯದಲ್ಲಿ ಜುಲೈ 16 ಭಾನುವಾರ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1.30 ರವರೆಗೆ 49ನೇ ಉಚಿತ ಆಯುರ್ವೇದ ತಪಾಸಣಾ ಶಿಬಿರವು ಕಟಪಾಡಿ ಶ್ರೀ ವೆಂಕಟರಮಣ ದೇವಸ್ಥಾನದ ಎ. ಆರ್ ಕಾಮತ್ ಮೆಮೋರಿಯಲ್ ಸಭಾಗ್ರಹದಲ್ಲಿ ನಡೆಯಲಿದೆ.

ಶಿಬಿರದಲ್ಲಿ ಆಯುರ್ವೇದ ತಜ್ಞ ವೈದರುಗಳು ಭಾಗವಹಿಸಲಿದ್ದು, ಆರೋಗ್ಯ ತಪಾಸಣೆ ಮತ್ತು ಆಯುರ್ವೇದ ಔಷಧಗಳನ್ನು ಉಚಿತವಾಗಿ ನೀಡಲಾಗುವುದು. ಸಾರ್ವಜನಿಕರು ಆರೋಗ್ಯ ಸೇವಾ ಶಿಬಿರದ ಪ್ರಯೋಜನವನ್ನು ಪಡೆಯಬೇಕಾಗಿ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!