Saturday, February 1, 2025
Saturday, February 1, 2025

ಐ.ಟಿ.ಐ ಪ್ರವೇಶಾತಿ: ಅರ್ಜಿ ಆಹ್ವಾನ

ಐ.ಟಿ.ಐ ಪ್ರವೇಶಾತಿ: ಅರ್ಜಿ ಆಹ್ವಾನ

Date:

ಉಡುಪಿ, ಜುಲೈ 21: ನಗರದ ಮಣಿಪಾಲ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಫಿಟ್ಟರ್, ಸಿ.ಓ.ಪಿ.ಎ ಮತ್ತು ಮೆಕ್ಯಾನಿಕ್ ಡೀಸೆಲ್ (ಆಟೋ ಮೊಬೈಲ್) ಕೋರ್ಸುಗಳ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ ಉತ್ತೀರ್ಣ ಹಾಗೂ ಪಿ.ಯು.ಸಿ ಅನುತ್ತೀರ್ಣ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಜುಲೈ 31 ರ ಒಳಗೆ ಖುದ್ದಾಗಿ ಸಂಸ್ಥೆಗೆ ಹಾಜರಾಗಿ ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಪ್ರಗತಿನಗರ, ಮಣಿಪಾಲ ಉಡುಪಿ ದೂ.ಸಂಖ್ಯೆ: 0820-2986145, ಮೊ.ನಂ: 9964247101, 9902001790, 9535270498 ಹಾಗೂ 9738439619 ಅನ್ನು ಸಂಪರ್ಕಿಸುವಂತೆ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅರಸು ಶಿಕ್ಷಣ ಸಮೃದ್ಧಿ ಯೋಜನೆಗೆ ಚಾಲನೆ

ಮುಲ್ಕಿ, ಜ.31: ಮುಲ್ಕಿ ಸೀಮೆ ಅರಸರಾದ ಎಂ ದುಗ್ಗಣ್ಣ ಸಾವಂತರ ಆಶಯದಂತೆ...

ಬಾಲಕಿಯರ ವಿದ್ಯಾರ್ಥಿನಿಲಯ ಕಟ್ಟಡ ಉದ್ಘಾಟನೆ

ಉಡುಪಿ, ಜ.31: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ...

ಕ್ರೀಡಾ ವಸತಿ ಶಾಲೆ/ ನಿಲಯಗಳಿಗೆ ಕ್ರೀಡಾಪಟುಗಳ ಆಯ್ಕೆ

ಉಡುಪಿ, ಜ.31: ಕರ್ನಾಟಕ ಕ್ರೀಡಾ ಪ್ರಾಧಿಕಾರ, ಜಿಲ್ಲಾ ಪಂಚಾಯತ್ ಹಾಗೂ ಯುವ...

ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯವಿರುವ ಜಲ್ಲಿ, ಮರಳು ಸರಳ ರೀತಿಯಲ್ಲಿ ದೊರಕುವಂತಾಗಲಿ: ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ, ಜ.31: ಉಡುಪಿ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯವಿರುವ ಜಲ್ಲಿ ಹಾಗೂ...
error: Content is protected !!