ಉಡುಪಿ: ಅಂತರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ರಕ್ತದಾನ ಮತ್ತು ಅದರ ಮಹತ್ವದ ಕುರಿತು ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಮಂಡಳಿ ಬೆಂಗಳೂರು ವತಿಯಿಂದ ಏರ್ಪಡಿಸಿದ ಭಿತ್ತಿಚಿತ್ರ ಸ್ಪರ್ಧೆಯಲ್ಲಿ ನಗರದ ಬಾಲಕಿಯರ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ಭೂಮಿಕಾ ಎಂ. ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ.
ಭಿತ್ತಿ ಚಿತ್ರ ಸ್ಪರ್ಧೆಯಲ್ಲಿ ಭೂಮಿಕಾ ತೃತೀಯ

ಭಿತ್ತಿ ಚಿತ್ರ ಸ್ಪರ್ಧೆಯಲ್ಲಿ ಭೂಮಿಕಾ ತೃತೀಯ
Date: