ಉಡುಪಿ, ಜು. 24: ಕೊಲ್ಲೂರು ಗ್ರಾಮದ ಅರಶಿನ ಗುಂಡಿ ಜಲಪಾತ ವೀಕ್ಷಣೆಯ ಸಂದರ್ಭ ಆಯತಪ್ಪಿ ಬಂಡೆಯ ಮೇಲಿನಿಂದ ಕಾಲು ಜಾರಿ ಬಿದ್ದು, ಸೌಪರ್ಣಿಕ ನದಿಯ ನೀರಿನ ಸೆಳೆತಕ್ಕೆ ಯುವಕ ಕೊಚ್ಚಿಕೊಂಡು ಹೋದ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಸುಣ್ಣದ ಹಳ್ಳಿ ಕೆ.ಹೆಚ್ ನಗರ ನಿವಾಸಿ ಶರತ್ (23) ಎಂಬ ಯುವಕನು ಜಲಪಾತ ವೀಕ್ಷಣೆಗೆ ತೆರಳಿದ್ದ.
ಕೊಲ್ಲೂರು: ನೀರಿನ ಸೆಳೆತಕ್ಕೆ ಕೊಚ್ಚಿಹೋದ ಯುವಕ

ಕೊಲ್ಲೂರು: ನೀರಿನ ಸೆಳೆತಕ್ಕೆ ಕೊಚ್ಚಿಹೋದ ಯುವಕ
Date: