Thursday, November 19, 2026
Thursday, November 19, 2026

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

Date:

ಉಡುಪಿ, ಜು. 28: ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ https://shp.karnataka.gov.in/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ 16 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-8050370006 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾವೇರಿ 2.0: ಆಸ್ತಿ ನೋಂದಣಿಗೆ ಡಿಜಿಟಲ್ ಸ್ಪರ್ಶ

ಬೆಂಗಳೂರು, ನ.19: ಆಸ್ತಿ ನೋಂದಣಿಗಾಗಿ ಕಚೇರಿಗಳಿಗೆ ತೆರಳಿ ಭೌತಿಕ ದಾಖಲೆಗಳನ್ನು ಸಲ್ಲಿಸುವ...

‘ಋತು ತಾರೆ’ ವಿನೂತನ ಕಾರ್ಯಕ್ರಮ

ಬೆಂಗಳೂರು, ನ.೧೯: ಮಹಿಳೆಯರ ಮಧ್ಯವಯಸ್ಸಿನಲ್ಲಿ ಎದುರಾಗುವ ಆರೋಗ್ಯ ಸಮಸ್ಯೆಗಳನ್ನು ಗುರುತಿಸಿ, ಸೂಕ್ತ...

ಬಂಟ್ವಾಳ: ಹೊಂಡ-ಗುಂಡಿಗಳ ವರದಿ ಬಗ್ಗೆ ಸಿಎಂ ಕಛೇರಿ ಸ್ಪಂದನೆ

ಬಂಟ್ವಾಳ, ನ.19: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೂಲಕ ಹಾದುಹೋಗುವ...

ಮುರಳಿ ಕಡೆಕಾರ್ ಇವರಿಗೆ ಶಾರದಾಕೃಷ್ಣ ಪ್ರಶಸ್ತಿ-2027

ಉಡುಪಿ, ನ.18: ಹೆಬ್ರಿಯ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ ಪ್ರಾಯೋಜಕತ್ವದಲ್ಲಿ ಸಂಸ್ಕೃತಿ ವಿಶ್ವ...
error: Content is protected !!