Monday, January 20, 2025
Monday, January 20, 2025

ಆ.2-3: ಉಡುಪಿ ಜಿಲ್ಲೆಯಲ್ಲಿ ವಿದ್ಯುತ್ ವ್ಯತ್ಯಯ

ಆ.2-3: ಉಡುಪಿ ಜಿಲ್ಲೆಯಲ್ಲಿ ವಿದ್ಯುತ್ ವ್ಯತ್ಯಯ

Date:

ಉಡುಪಿ, ಜು. 28: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಆಗಸ್ಟ್ 2 ಮತ್ತು 3 ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 220 ಕೆ.ವಿ ಸ್ವೀಕರಣಾ ಕೇಂದ್ರ ಹೆಗ್ಗುಂಜೆ ಮತ್ತು 110/33/11 ಕೆ.ವಿ ವಿದ್ಯುತ್ ಉಪಕೇಂದ್ರ ಹಿರಿಯಡ್ಕದಲ್ಲಿ 110 ಕೆ.ವಿ ಹೆಗ್ಗುಂಜೆ-ಹಿರಿಯಡ್ಕ ಮಾರ್ಗದ ಸಿಟಿ ಬದಲಾವಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಸದರಿ ವಿದ್ಯುತ್ ಉಪಕೇಂದ್ರದಿಂದ ವಿದ್ಯುತ್ ಪಡೆಯುವ 110 ಕೆ.ವಿ ಮಧುವನ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಮಂದಾರ್ತಿ ಮತ್ತು ಬಾರ್ಕೂರು ಎಕ್ಸ್ಪ್ರೆಸ್ ಫೀಡರ್ ಹೊಸಾಳ, ಕಚ್ಚೂರು, ಹೇರಾಡಿ, ನಡೂರು, ಪಡುನೀಲಾವರ, ಬೆಣ್ಣೆಕುದ್ರು, ಶಿರೂರು, ನಂಚಾರು, ಹಿಲಿಯಾಣ, ಮಂದಾರ್ತಿ, ಹೆಬ್ಬಾಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಗಸ್ಟ್ 2 ರಂದು ಬೆಳಗ್ಗೆ 8 ರಿಂದ ಸಂಜೆ 5 ರ ವರೆಗೆ ಅನಿರೀಕ್ಷಿತ ಹಾಗೂ ಅನಿಯಮಿತ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. 220 ಕೆ.ವಿ ಸ್ವೀಕರಣಾ ಕೇಂದ್ರ ಹೆಗ್ಗುಂಜೆ ಮತ್ತು 110/33/11 ಕೆ.ವಿ ವಿದ್ಯುತ್ ಉಪಕೇಂದ್ರ ಹಿರಿಯಡ್ಕದಲ್ಲಿ 110 ಕೆ.ವಿ ಹೆಗ್ಗುಂಜೆ-ಹಿರಿಯಡ್ಕ ಮಾರ್ಗದ ಸಿ.ಟಿ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ 110 ಕೆ.ವಿ ಮಧುವನ-ಕುಂದಾಪುರ-ನಾವುಂದ ಮಾರ್ಗದ ಮಾರ್ಗ ಮುಕ್ತತೆ ಇರುವುದರಿಂದ 110/11 ಕೆ.ವಿ ಉಪಕೇಂದ್ರಗಳಾದ ಮಧುವನ, ಕುಂದಾಪುರ ಮತ್ತು ನಾವುಂದ ಹಾಗೂ ಹಾಗೂ 33/11 ಕೆ.ವಿ ಉಪಕೇಂದ್ರಗಳಾದ ತಲ್ಲೂರು, ಬೈಂದೂರು, ಕೊಲ್ಲೂರು ಮತ್ತು ಗಂಗೊಳ್ಳಿಯಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರುಗಳ ಜೊತೆಗೆ 33 ಕೆ.ವಿ. ಕುಂದಾಪುರ-ಗಂಗೊಳ್ಳಿ ಮಾರ್ಗ, 33 ಕೆ.ವಿ ಸೌಪರ್ಣಿಕಾ ಏತ ನೀರಾವರಿ ಸ್ಥಾವರ ಆಲೂರು, 33 ಕೆ.ವಿ ಸೌಕೂರು ಏತ ನೀರಾವರಿ ವಿದ್ಯುತ್ ಮಾರ್ಗ ಹಾಗೂ ಮೆ. ಕೊಂಕಣ ರೈಲ್ವೆ ನಿಗಮ ನಿಯಮಿತದ 110 ಕೆವಿ ಸೇನಾಪುರ ಟಿಎಸ್‌ಎಸ್, ಕುಂದಾಪುರ ಪೇಟೆ, ಹಂಗ್ಳೂರು, ಬೀಜಾಡಿ, ಗೋಪಾಡಿ, ಜಪ್ತಿ ವಾಟಸಪ್ಲೈ, ಕೋಣಿ, ಕಂದಾವರ, ಬಳ್ಕೂರು, ಹಳ್ನಾಡು, ಅಂಪಾರು, ಕಾವ್ರಾಡಿ, ಜಪ್ತಿ, ಹೊಂಬಾಡಿ-ಮಂಡಾಡಿ, ಕಾಳಾವರ, ಅಸೋಡು, ಬಸ್ರೂರು, ಕೋಡಿ, ಅನಗಳ್ಳಿ, ಕುಂಭಾಶಿ, ತೆಕ್ಕಟ್ಟೆ, ವಕ್ವಾಡಿ, ಕೋಟೇಶ್ವರ, ಮೊಳಹಳ್ಳಿ, ಕೊರ್ಗಿ, ಯಡಾಡಿ-ಮತ್ಯಾಡಿ, ವಂಡ್ಸೆ, ಗುಲ್ವಾಡಿ, ಬಾಂಡ್ಯ, ಗಂಗೊಳ್ಳಿ, ಶಿರೂರು, ಉಪ್ಪುಂದ, ಬಿಜೂರು, ಕೊಲ್ಲೂರು, ತಗ್ಗರ್ಸೆ, ಕರ್ಕುಂಜೆ, ಕೆರಾಡಿ, ಆಜ್ರಿ, ತಲ್ಲೂರು, ಬೈಂದೂರು, ಗೋಳಿಹೊಳೆ, ಯಳಜಿತ್, ಗಂಗನಾಡು, ನಾಡಾ, ಹೊಸಾಡು, ಗುಜ್ಜಾಡಿ, ಹೊಸೂರು, ಹಡವು, ದೇವಲ್ಕುಂದ, ಕಿರಿಮಂಜೇಶ್ವರ, ಅರೆಶಿರೂರು, ಎಲ್ಲೂರು, ಬಾಳ್ಕೊಡ್ಲು, ಹಾಲ್ಕಲ್, ಮಾವಿನಕಾರು, ಬಾವಡಿ, ಮೇಘನಿ, ಹಳ್ಳಿಬೇರು, ಜನ್ನಾಲ್ ಬೀಸಿನಪಾರೆ, ಸೆಳ್ಕೊಡು, ಕಾನ್ಕಿ, ಮೆಕ್ಕೆ, ಮುದೂರು, ಅರೆಹೊಳೆ, ನಾಗೂರು ನಾವುಂದ, ಮರವಂತೆ, ಹೇರೂರು, ಕೆರ್ಗಾಲ್, ತ್ರಾಸಿ, ಕೆಂಚನೂರು, ಯಡ್ತರೆ, ಪಡುವರಿ, ಹೆಮ್ಮಾಡಿ, ಕಟ್ಬೆಲ್ತೂರು, ಬೆಳ್ಳಾಲ, ಕೊಡ್ಲಾಡಿ, ಚಿತ್ತೂರು, ಹಟ್ಟಿಯಂಗಡಿ, ಬಡಾಕೆರೆ, ಕಾಲ್ತೋಡು, ಆಲೂರು, ಹರ್ಕೂರು, ಹಕ್ಲಾಡಿ, ನೂಜಾಡಿ, ಕುಂದಬಾರಂದಾಡಿ, ಸೇನಾಪುರ, ಕಂಬದಕೋಣೆ, ಉಳ್ಳೂರು-11, ಹೆರಂಜಾಲು, ನಂದನವನ, ಜಡ್ಕಲ್, ಇಡೂರು-ಕುಂಜ್ಞಾಡಿ, ಮುದೂರು, ಮುಳ್ಳಿಕಟ್ಟೆ, ಕನ್ಯಾನ, ಉಪ್ಪಿನಕುದ್ರು, ಉಳ್ತೂರು, ಕೆದೂರು, ಬೇಳೂರು, ವಡ್ಡರ್ಸೆ, ಗಿಳಿಯಾರು, ಬನ್ನಾಡಿ, ಮಣೂರು, ಕೋಟತಟ್ಟು, ಸಾಲಿಗ್ರಾಮ ಟಿ.ಎಮ್.ಸಿ, ಕಾರ್ಕಡ, ಚಿತ್ರಪಾಡಿ, ಪಾರಂಪಳ್ಳಿ, ಪಾಂಡೇಶ್ವರ, ಮೂಡಹಡು, ಐರೋಡಿ, ಗುಂಡ್ಮಿ, ಕಾವಡಿ, ಯಡ್ತಾಡಿ, ಹೆಗ್ಗುಂಜೆ, ಶಿರಿಯಾರ, ಶಿರೂರು, ಬಿಲ್ಲಾಡಿ, ವಂಡಾರು, ಆವರ್ಸೆ, ಕಕ್ಕುಂಜೆ, ಅಚ್ಲಾಡಿ, ಹಳ್ಳಾಡಿ-ಹರ್ಕಾಡಿ, ಹೆಸ್ಕತ್ತೂರು, ಕೊರ್ಗಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಗಸ್ಟ್ 2 ರಂದು ಬೆಳಗ್ಗೆ 8 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಉದ್ಯಾವರ ಎಂ.ಯು.ಎಸ್.ಎಸ್ ನಿಂದ ಹೊರಡುವ ಬಲಾಯಿಪಾದೆ ಫೀಡರ್‌ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೈಲುಜಿಡ್ಡ, ಶಂಭುಕಲ್ಲು ದೇವಸ್ಥಾನ, ಗುಡ್ಡೆಯಂಗಡಿ, ಕಂಪನಬೆಟ್ಟು, ಕುತ್ಪಾಡಿ, ಆಯುರ್ವೇದ ಆಸ್ಪತ್ರೆ ಹಿಂಬದಿ, ಬಲಾಯಿಪಾದೆ, ಕುತ್ಪಾಡಿ, ಗರಡಿ ರೋಡ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆ. 3 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!