Monday, January 20, 2025
Monday, January 20, 2025

ಕ್ರೀಡಾ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಕ್ರೀಡಾ ಪ್ರೋತ್ಸಾಹಧನ: ಅರ್ಜಿ ಆಹ್ವಾನ

Date:

ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪ್ರಸ್ತುತ ಸಾಲಿನ ಕ್ರೀಡಾ ಪ್ರೋತ್ಸಾಹಧನಕ್ಕೆ ರಾಜ್ಯ ಹಾಗೂ ರಾಷ್ಟ್ರಮಟ್ಟದ ಕ್ರೀಡಾ ಕೂಟದ ವೈಯಕ್ತಿಕ ಹಾಗೂ ಗುಂಪು ಸ್ಪರ್ಧೆಯಲ್ಲಿ ಭಾಗವಹಿಸಿ ಪದಕ ಪಡೆದ ಕ್ರೀಡಾಪಟುಗಳಿಗೆ ಸಹಾಯಧನ ನೀಡಲು ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣ, ಅಜ್ಜರಕಾಡು, ಉಡುಪಿ ದೂ.ಸಂಖ್ಯೆ: 0820-2521324, ಮೊ.ನಂ: 9480886467 ಅನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!