Thursday, September 10, 2026
Thursday, September 10, 2026

ಉಡುಪಿ: ಇನ್ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ ಅಶ್ಲೀಲ ಸಂದೇಶ ಕಳುಹಿಸಿದ ಆರೋಪ; ಪ್ರಕರಣ ದಾಖಲು

ಉಡುಪಿ: ಇನ್ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ ಅಶ್ಲೀಲ ಸಂದೇಶ ಕಳುಹಿಸಿದ ಆರೋಪ; ಪ್ರಕರಣ ದಾಖಲು

Date:

ಉಡುಪಿ, ಜು. 29: ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ Jigr_Cobra ಎಂಬ ಇನ್ಟಾಗ್ರಾಮ್ ಖಾತೆದಾರ ವಿದ್ಯುನ್ಮಾನ ಮಾಧ್ಯಮದಲ್ಲಿ ನೊಂದ ವಿಧ್ಯಾರ್ಥಿನಿಯನ್ನು ಹಿಂಬಾಲಿಸಿ, ಭಯಪಡಿಸುವ ರೀತಿಯಲ್ಲಿ ಕೆಟ್ಟ ಹಾಗೂ ಅಶ್ಲೀಲ ಸಂದೇಶಗಳನ್ನು ಕಳುಹಿಸಿ, ಪಿರ್ಯಾದಿದಾರರ ಮಾನಸಿಕ ನೆಮ್ಮದಿಗೆ ಭಂಗ ಉಂಟು ಮಾಡಿರುತ್ತಾನೆ. ಈ ವಿದ್ಯಾಮಾನಗಳನ್ನು ಪಿರ್ಯಾದಿದಾರರು ಪರಿಚಯದವರಿಂದ ತಿಳಿದಿರುತ್ತಾರೆ. ಈ ಬಗ್ಗೆ ನೊಂದ ವಿದ್ಯಾರ್ಥಿನಿ ದೂರು ನೀಡಿದ್ದು, ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಾನಸಿಕ ಆರೋಗ್ಯದ ಜಾಗೃತಿಗಾಗಿ ಬೈಕ್ ಯಾತ್ರೆ

ತೆಂಕನಿಡಿಯೂರು, ಸೆ. 10: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ...

ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪ.ಪೂ. ಕಾಲೇಜು ಪ್ರಾಂಶುಪಾಲರ ಸಂಘದ ವಾರ್ಷಿಕ ಸಭೆ; ಶೈಕ್ಷಣಿಕ ಸಾಧಕರಿಗೆ ಗೌರವ

ಉಡುಪಿ, ಸೆ.10: ಪ್ರಸ್ತುತ ಶಿಕ್ಷಣ ವ್ಯವಸ್ಥೆಯಲ್ಲಿ ಮಕ್ಕಳಿಗೆ ಬಹುಆಯ್ಕೆಯ ಗೊಂದಲವಿರುವುದರಿಂದ ಸರಿಯಾದ...

ಚಾಮರಾಜನಗರ: ಜಿಲ್ಲಾಧಿಕಾರಿ ಶ್ರೀರೂಪ ಅವರಿಂದ ಆಯುಷ್ಮಾನ್ ಆರೋಗ್ಯ ಕೇಂದ್ರಗಳ ನಾಮಫಲಕ, ಪೋಸ್ಟರ್‍ಗಳ ಬಿಡುಗಡೆ

ಚಾಮರಾಜನಗರ, ಸೆ.9: ಆಯುಷ್ಮಾನ್ ಆರೋಗ್ಯ ಕೇಂದ್ರಗಳ ಕುರಿತು ಸುಲಭವಾಗಿ ಮಾಹಿತಿ ದೊರೆಯುವಂತೆ...

ಉಡುಪಿಯಲ್ಲಿ ಬನ್ನಂಜೆಯವರ ಆತ್ಮಕಥನ ‘ಇಂದು ಎನಗೆ ಗೋವಿಂದ’ ಚಿತ್ರದ ವಿಶೇಷ ಪ್ರದರ್ಶನ – ಸೆ.10 ರಂದು ಮೂರು ಪ್ರದರ್ಶನ

ಉಡುಪಿ, ಸೆ.9: ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನ, ಬೆಂಗಳೂರು ಅರ್ಪಿಸುವ, ನಾಡಿನ ಹೆಮ್ಮೆಯ...
error: Content is protected !!