ಉಡುಪಿ, ಜು.31: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 1 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಮಧ್ಯಾಹ್ನ 12.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಉಡುಪಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿ, ನಂತರ ಮಂಗಳೂರಿಗೆ ತೆರಳಲಿರುವರು.
ಮುಖ್ಯಮಂತ್ರಿಗಳ ಉಡುಪಿ ಪ್ರವಾಸ ಕಾರ್ಯಕ್ರಮ

ಮುಖ್ಯಮಂತ್ರಿಗಳ ಉಡುಪಿ ಪ್ರವಾಸ ಕಾರ್ಯಕ್ರಮ
Date: