Sunday, January 19, 2025
Sunday, January 19, 2025

ಉಡುಪಿ ಜಿಲ್ಲಾಮಟ್ಟದ ಬರಹ ಸ್ಪರ್ಧೆ

ಉಡುಪಿ ಜಿಲ್ಲಾಮಟ್ಟದ ಬರಹ ಸ್ಪರ್ಧೆ

Date:

ಉಡುಪಿ, ಆ.1: ಸಾಹಿತ್ಯ ತಂಗುದಾಣ ಗಂಗೊಳ್ಳಿ ಮತ್ತು ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ ಇವರ ಸಹಭಾಗಿತ್ವದಲ್ಲಿ ಭಾರತದ 76ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಉಡುಪಿ ಜಿಲ್ಲಾಮಟ್ಟದ ಬರಹ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಬರಹದ ವಿಷಯ ‘ಮೇರು ಅಭಿವೃದ್ಧಿಯ ಪಥದಲ್ಲಿ ಭಾರತ’ ಕಳೆದೊಂದು ದಶಕದಲ್ಲಿ ಭಾರತವು ವಿಶ್ವ ಮಟ್ಟದಲ್ಲಿ ಗುರುತಿಸಿಕೊಳ್ಳಲು ಕಾರಣವಾಗಿರುವ ಅಂಶಗಳ ಬಗೆಗೆ ಬರಹವನ್ನು ಐನೂರು ಪದಗಳಿಗೆ ಮೀರದಂತೆ ಬರೆದು ಅಥವಾ ಟೈಪಿಸಿ 9242127307 ನಂಬರಿಗೆ ಅಥವಾ [email protected] ಗೆ ಮೇಲ್ ಮಾಡಬೇಕು.

ಪೋಸ್ಟ್ ಮೂಲಕ ಕಳಿಸುವುದಾದರೆ ನರೇಂದ್ರ ಎಸ್ ಗಂಗೊಳ್ಳಿ. ಸಾಹಿತ್ಯ ತಂಗುದಾಣ ನಿರ್ವಾಹಕರು. ಮ್ಯಾಂಗನೀಸ್ ರಸ್ತೆ ಗಂಗೊಳ್ಳಿ ಕುಂದಾಪುರ ತಾಲೂಕು.576216 ಈ ವಿಳಾಸಕ್ಕೆ ಕಳುಹಿಸಿಕೊಡಬೇಕು. ಬರಹ ತಲುಪಲು ಕೊನೆಯ ದಿನಾಂಕ 10-08-2023. ಪ್ರಥಮ, ದ್ವಿತೀಯ ಮತ್ತು ನಂತರದ ಉತ್ತಮ ಮೂರು ಬರಹಗಳಿಗೆ ಪುಸ್ತಕ ಬಹುಮಾನಗಳನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 9242127307

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!