Sunday, January 19, 2025
Sunday, January 19, 2025

ಉಡುಪಿ ದಂತ ವೈದ್ಯಕೀಯ ಸಂಘದಿಂದ ರಾಜ್ಯಮಟ್ಟದ ಕಾರ್ಯಗಾರ

ಉಡುಪಿ ದಂತ ವೈದ್ಯಕೀಯ ಸಂಘದಿಂದ ರಾಜ್ಯಮಟ್ಟದ ಕಾರ್ಯಗಾರ

Date:

ಉಡುಪಿ, ಆ.2: ಕಸ್ತೂರ್ಬಾ ಆಸ್ಪತ್ರೆ ಸಮೂಹ ಮಣಿಪಾಲ ಹಾಗೂ ಉಡುಪಿ ಜಿಲ್ಲಾ ಭಾರತೀಯ ದಂತ ವೈದ್ಯಕೀಯ ಸಂಫ ಜಂಟಿ ಆಶ್ರಯದಲ್ಲಿ ಓಷನ್ ಪರ್ಲ್ ಹೋಟೆಲ್‌ನ ಲ್ಲಿ ಮಣಿಪಾಲ ದಂತ ವೈದ್ಯಕೀಯ ಮಹಾವಿದ್ಯಾಲಯದ ಡೀನ್‌ ಡಾ. ಮೋನಿಕಾ ಸೋಲೋಮೋನ್ ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಸಂಘದ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಶ್ರೀಕಾಂತ್ ಹಾಗೂ ಡಾ. ಆದರ್ಶ್ ಕುಡ್ವ ಭಾಗವಹಿಸಿ ದಂತ ಚಿಕಿತ್ಸ್ಯೆಯಲ್ಲಿ ಎದುರಾಗುವ ಸವಾಲುಗಳು ಮತ್ತು ಆಧುನಿಕ ಚಿಕಿತ್ಸ್ಯೆ ವಿಧಾನಗಳ ಬಗ್ಗೆ ಕಾರ್ಯಾಗಾರವನ್ನು ನಡೆಸಿಕೊಟ್ಟರು.

ಕಸ್ತೂರ್ಬಾ ಆಸ್ಪತ್ರೆಗಳ ಮಾರುಕಟ್ಟೆ ವಿಭಾಗದ ಮುಖ್ಯಸ್ಥಾರಾದ ಸಚಿನ್ ಕಾರಂತ್ ಹಾಗೂ ಸಂಘದ ಪೂರ್ವಧ್ಯಕ್ಷಗಳಾದ ಡಾ. ವಿಜಯೇಂದ್ರ ರಾವ್, ಡಾ. ಗುರುರಾಜ್, ಡಾ. ಮನೋಜ್ ಮ್ಯಾಕ್ಸಿಮ್ ಡಿ ’ಲೀಮ, ಡಾ. ಗಣೇಶ್ ಕಾಮತ್, ಡಾ. ಪ್ರಮೋದ್ ಶೆಟ್ಟಿ, ಕಾರ್ಯಗಾರ ಸಂಯೋಜಕ ಡಾ. ಬೀಸು ನೈಕ ಉಪಸ್ಥಿತರಿದ್ದರು. ಉಡುಪಿ ಜಿಲ್ಲಾ ಭಾರತೀಯ ದಂತ ವೈದ್ಯಕೀಯ ಸಂಫದ ಅಧ್ಯಕ್ಷರಾ ಡಾ. ಸತೀಶ್ ಶೆಟ್ಟಿ ಸ್ವಾಗತಿಸಿ, ಕಾರ್ಯದರ್ಶಿ ಡಾ. ಜಗದೀಶ್ ಜೋಗಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!