Monday, February 24, 2025
Monday, February 24, 2025

ಉಡುಪಿ: ರಿಸರ್ವೆಷನ್ ಸೀಟ್ ವಿಚಾರದಲ್ಲಿ ಹಲ್ಲೆ

ಉಡುಪಿ: ರಿಸರ್ವೆಷನ್ ಸೀಟ್ ವಿಚಾರದಲ್ಲಿ ಹಲ್ಲೆ

Date:

ಮಣಿಪಾಲ: ಮತ್ಸ್ಯಗಂಧ ಮಂಗಳೂರು ಲೋಕಮಾನ್ಯ ತಿಲಕ್ ರೈಲು, ಮಂಗಳೂರಿನಿಂದ ಹೊರಟು ಸುರತ್ಕಲ್ ದಾಟಿದಾಗ ರಿಸರ್ವೆಷನ್ ಸೀಟ್ ವಿಚಾರದಲ್ಲಿ ಚಾಸ್ವನ್ ಇನಾಸ್ ಬರೆಟ್ಟೊ ಎಂಬಾತನು ತಕರಾರು ತೆಗೆದು ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಹಾಕಿದ್ದು ರೈಲು ಉಡುಪಿ ಪ್ಲಾಟ್ ಪಾರಂ 1 ರಲ್ಲಿ ನಿಂತಾಗ ರೈಲ್ವೆ ಪೊಲೀಸರಿಗೆ ದೂರು ಕೊಡಲು ರೈಲಿನಿಂದ ಇಳಿದು ಹೊರಟಾಗ ಚಾಸ್ವನ್ ಇನಾಸ್ ಬರೆಟ್ಟೊ ಅಡ್ಡಗಟ್ಟಿ ಹಲ್ಲೆ ನಡೆಸಿರುವುದಾಗಿ ಕಿರಣ್ ಮಹಾದೇವ ಬೋರಕರ ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...

ಶಾಂಭವಿ ಶಾಲೆ ಶತಮಾನೋತ್ಸವ ಮನವಿ ಪತ್ರ ಬಿಡುಗಡೆ

ಕೋಟ, ಫೆ.24: ಶಾಂಭವೀ ವಿದ್ಯಾದಾಯಿನೀ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಗಿಳಿಯಾರು...
error: Content is protected !!