Sunday, January 19, 2025
Sunday, January 19, 2025

ರಾಷ್ಟ್ರೀಯ ಹೆದ್ದಾರಿ ಸಂತೆಕಟ್ಟೆ ಸಮಸ್ಯೆಗಳ ಬಗ್ಗೆ ಚರ್ಚೆ: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ರಾಷ್ಟ್ರೀಯ ಹೆದ್ದಾರಿ ಸಂತೆಕಟ್ಟೆ ಸಮಸ್ಯೆಗಳ ಬಗ್ಗೆ ಚರ್ಚೆ: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

Date:

ಉಡುಪಿ, ಆ. 4: ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಗಳಿಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಉನ್ನತ ಅಧಿಕಾರಿಗಳೊಂದಿಗೆ ಶೀಘ್ರದಲ್ಲಿಯೇ ಸಭೆ ನಡೆಸಿ, ಸಮಸ್ಯೆಗಳ ಬಗ್ಗೆ ಚರ್ಚಿಸಿ, ಎಲ್ಲಾ ಸಮಸ್ಯೆಗಳನ್ನು ನಿಗಧಿತ ಅವಧಿಯೊಳಗೆ ಪರಿಹರಿಸಲು ಸೂಚನೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದರು. ಅವರು ಶುಕ್ರವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ರಾಷ್ಟ್ರೀಯ ಹೆದ್ದಾರಿಯ ಸಂತೆಕಟ್ಟೆ ಬಳಿಯ ಸಮಸ್ಯೆ, ಉಡುಪಿ- ಮಣಿಪಾಲ ಹೆದ್ದಾರಿಯಲ್ಲಿ ಬೀದಿ ದೀಪ ವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಸಿಗ್ನಲ್ ಅಳವಡಿಕೆ ಈ ಎಲ್ಲಾ ಸಮಸ್ಯೆಗಳ ಕುರಿತಂತೆ ಆ ಸ್ಥಳಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಲಾಗುವುದು ಮತ್ತು ಸಂಬಂಧಪಟ್ಟ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ನಿರ್ದೇಶನಗಳನ್ನು ನೀಡಲಾಗುವುದು ಎಂದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!