Sunday, January 19, 2025
Sunday, January 19, 2025

ಬೈಲೂರು: ವಾಹನ ಸಂಚಾರ ತಾತ್ಕಾಲಿಕ ನಿಷೇಧ

ಬೈಲೂರು: ವಾಹನ ಸಂಚಾರ ತಾತ್ಕಾಲಿಕ ನಿಷೇಧ

Date:

ಉಡುಪಿ, ಆ.5: ಉಡುಪಿ ನಗರಸಭಾ ವ್ಯಾಪ್ತಿಯ ಬೈಲೂರು ಮಹಿಷಮರ್ಧಿನಿ ದೇವಸ್ಥಾನ ರಸ್ತೆಯನ್ನು ಅಗಲೀಕರಣಗೊಳಿಸಿ, ರಸ್ತೆ ಕಾಂಕ್ರೀಟೀಕರಣ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಯನ್ನು ನಗರಸಭೆ ಹಾಗೂ ಪಿ.ಡಬ್ಲ್ಯೂಡಿ ಇಲಾಖೆ ವತಿಯಿಂದ ನಿರ್ವಹಿಸುತ್ತಿದ್ದು, ಸದ್ರಿ ರಸ್ತೆಯಲ್ಲಿ ಆಗಸ್ಟ್ 6 ರಿಂದ ಸೆಪ್ಟಂಬರ್ 5 ರ ವರೆಗೆ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿರುತ್ತದೆ.

ಬದಲಿ ಮಾರ್ಗವಾಗಿ ಕಿನ್ನಿಮೂಲ್ಕಿ ಗೋಪುರದಿಂದ ಬಲೈಪಾದೆ ಜಂಕ್ಷನ್‌ನಿಂದ ಮುಂದೆ ಎಡಕ್ಕೆ ಹಾಗೂ ಚಿಟ್ಪಾಡಿ ಹನುಮಾನ್ ಗ್ಯಾರೇಜ್ ರಸ್ತೆಯಿಂದ ವಾಹನಗಳು ಸಂಚರಿಸಬಹುದಾಗಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!