Thursday, February 27, 2025
Thursday, February 27, 2025

ಮಣಿಪಾಲ: ಐ.ಟಿ.ಐ ಪ್ರವೇಶಾತಿಗೆ ಅರ್ಜಿ ಆಹ್ವಾನ

ಮಣಿಪಾಲ: ಐ.ಟಿ.ಐ ಪ್ರವೇಶಾತಿಗೆ ಅರ್ಜಿ ಆಹ್ವಾನ

Date:

ಉಡುಪಿ, ಆ.9: ನಗರದ ಮಣಿಪಾಲ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಫಿಟ್ಟರ್, ಸಿ.ಓ.ಪಿ.ಎ ಮತ್ತು ಮೆಕ್ಯಾನಿಕ್ ಡೀಸೆಲ್ (ಆಟೋ ಮೊಬೈಲ್) ತಾಂತ್ರಿಕ ಕೋರ್ಸುಗಳ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆಗಸ್ಟ್ 31 ರ ಒಳಗೆ ಖುದ್ದಾಗಿ ಸಂಸ್ಥೆಗೆ ಹಾಜರಾಗಿ ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಪ್ರಗತಿನಗರ, ಮಣಿಪಾಲ ಉಡುಪಿ ದೂ.ಸಂಖ್ಯೆ: 0820-2986145, ಮೊ.ನಂ: 9964247101, 9902001790, 9535270498 ಹಾಗೂ 9738439619 ಅನ್ನು ಸಂಪರ್ಕಿಸುವಂತೆ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

51 ವಯಸ್ಸಿನಲ್ಲೂ ಸ್ಪೋಟಕ ಆಟ; ಗತ ವೈಭವ ನೆನಪಿಸಿದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್

ಮುಂಬಯಿ, ಫೆ.26: ಮಂಗಳವಾರ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ...

ಮಹಾಕುಂಭ ವೈಭವ- 45 ದಿನಗಳಲ್ಲಿ 65 ಕೋಟಿಗೂ ಹೆಚ್ಚು ಭಕ್ತರು, 3 ಲಕ್ಷ ಕೋಟಿ ರೂ. ಆದಾಯ

ಪ್ರಯಾಗರಾಜ್, ಫೆ.26: ಬುಧವಾರ ಮಹಾಶಿವರಾತ್ರಿಯಂದು ಸಂಪನ್ನಗೊಂಡ ಮಹಾಕುಂಭಮೇಳ ಕಳೆದ 45 ದಿನಗಳಲ್ಲಿ...

ಜೆಇಇ ಬಿ ಆರ್ಕ್ ಮತ್ತು ಬಿ ಪ್ಲಾನಿಂಗ್ ಫಲಿತಾಂಶ: ಕ್ರಿಯೇಟಿವ್ ಸಾಧನೆ

ಉಡುಪಿ, ಫೆ.26: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್.ಟಿ.ಎ) ವತಿಯಿಂದ ನಡೆಸಲಾದ ಜೆಇಇ...

ಪರೀಕ್ಷಾ ತರಬೇತಿ

ಕುಂದಾಪುರ, ಫೆ.26: ಜೆಸಿಐ ಶಂಕರನಾರಾಯಣ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಶಂಕರನಾರಾಯಣ...
error: Content is protected !!