Monday, November 25, 2024
Monday, November 25, 2024

ಮಣಿಪಾಲ: ಗಮನಕ್ಕೆ ಬರದ ಹಾಗೆ ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆ

ಮಣಿಪಾಲ: ಗಮನಕ್ಕೆ ಬರದ ಹಾಗೆ ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆ

Date:

ಮಣಿಪಾಲ, ಆ.10: ಅನಿತಾ ಎಂಬವರು ಉಡುಪಿಯ ನೇತಾಜಿ ರಸ್ತೆ ಬಳಿ ಇರುವ ಎಸ್ಬಿಐ ಬ್ಯಾಂಕ್ ನಲ್ಲಿ ಖಾತೆ ಹೊಂದಿದ್ದು, ಖಾತೆಯಿಂದ 14.07.2023 ರಿಂದ 02.08.2023 ರ ನಡುವಿನ ಅವಧಿಯಲ್ಲಿ ಒಟ್ಟು ರೂ. 1,84,100/- ಹಣವನ್ನು ಯಾರೋ ಕಳ್ಳರು ಖಾತೆದಾರರ ಗಮನಕ್ಕೆ ಬಾರದೇ ಯುಪಿಐ ಮೂಲಕ ವರ್ಗಾವಣೆ/ಕಳ್ಳತನ ಮಾಡಿ ಮೋಸ ಮಾಡಿರುತ್ತಾರೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!