Tuesday, July 28, 2026
Tuesday, July 28, 2026

ಉಡುಪಿ ನಗರ: ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

ಉಡುಪಿ ನಗರ: ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

Date:

ಉಡುಪಿ, ಆ.19: ಉಡುಪಿ ನಗರಸಭಾ ವ್ಯಾಪ್ತಿಯ 35 ವಾರ್ಡುಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಬಜೆ ರೇಚಕ ಸ್ಥಾವರದ ಹೆಚ್.ಟಿ ಪಾನೆಲ್ ಮತ್ತು ಎಲ್.ಟಿ ಪಾನೆಲ್‌ನ ಪರಿವರ್ತಕಗಳಿಗೆ ಯು.ಜಿ ಕೇಬಲ್, ಅರ್ಥ್ಲಿಂಗ್ ಮಾಡುವ ಕಾಮಗಾರಿಯನ್ನು ಕೈಗೊಳ್ಳುವುದರಿಂದ ಆಗಸ್ಟ್ 22 ಮತ್ತು 23 ರಂದು ಉಡುಪಿ ನಗರಸಭಾ ವ್ಯಾಪ್ತಿಯ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ಉಡುಪಿ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!