ಉಡುಪಿ, ಆ. 25: ಬೈರಂಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮ ಆಡಳಿತಾಧಿಕಾರಿ ಕಚೇರಿ ಹಾಗೂ ಪ್ರಾಥಮಿಕ ಅರೋಗ್ಯ ಉಪಕೇಂದ್ರ ಕಟ್ಟಡಗಳ ದುರಸ್ಥಿ ಕಾರ್ಯ ಶೀಘ್ರದಲ್ಲಿ ಕೈಗೊಳ್ಳಬೇಕು ಎಂದು ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಪ್ರಸಾದ್ ಮಲ್ಯ ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ರವರಿಗೆ ಮನವಿ ಸಲ್ಲಿಸಿದರು.
ಬೈರಂಪಳ್ಳಿ: ಕಟ್ಟಡಗಳ ದುರಸ್ಥಿಗಾಗಿ ಮನವಿ

ಬೈರಂಪಳ್ಳಿ: ಕಟ್ಟಡಗಳ ದುರಸ್ಥಿಗಾಗಿ ಮನವಿ
Date: