Home ಸುದ್ಧಿಗಳು ಪ್ರಾದೇಶಿಕ ಯೋಗಾಸನ ಸ್ಪರ್ಧೆ: ಜ್ಞಾನಸುಧಾ ವಿದ್ಯಾರ್ಥಿನಿ ಅನನ್ಯ ವಿ. ಶೆಟ್ಟಿ ರಾಜ್ಯಮಟ್ಟಕ್ಕೆ

ಯೋಗಾಸನ ಸ್ಪರ್ಧೆ: ಜ್ಞಾನಸುಧಾ ವಿದ್ಯಾರ್ಥಿನಿ ಅನನ್ಯ ವಿ. ಶೆಟ್ಟಿ ರಾಜ್ಯಮಟ್ಟಕ್ಕೆ

261
0

ಉಡುಪಿ, ಆ. 27: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ವಿದ್ಯೋದಯ ಪಿ.ಯು. ಕಾಲೇಜಿನ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯ ರಿದಮಿಕ್ ವಿಭಾಗದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅನನ್ಯ ವಿ. ಶೆಟ್ಟಿ ಪ್ರಥಮ ಸ್ಥಾನಿಯಾಗಿ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ಇವರನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿದ್ದಾರೆ.

 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.