ಉಡುಪಿ, ಆ. 29: ರಿಕ್ಷಾ ಚಾಲಕ ಮಾಲಕರ ಸಂಘ ಹಾಲೆಕಟ್ಟೆ ಕಲ್ಯಾ ಇದರ 2023 24ನೇ ಸಾಲಿನ ನೂತನ ಅಧ್ಯಕ್ಷರಾಗಿ ಸುಭಾಷ್ ಶೆಟ್ಟಿಗಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಗೌರವಾಧ್ಯಕ್ಷರಾಗಿ ಸದಾನಂದ ಪೂಜಾರಿ, ಉಪಾಧ್ಯಕ್ಷರಾಗಿ ರವಿ ಪುತ್ರನ್, ಕಾರ್ಯದರ್ಶಿಯಾಗಿ ರಾಮಚಂದ್ರ ಶೆಟ್ಟಿ, ಕೋಶಾಧಿಕಾರಿಯಾಗಿ ಅಶೋಕ್ ಎಸ್ ಪೂಜಾರಿ ಆಯ್ಕೆಯಾಗಿರುತ್ತಾರೆ.
ರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷರಾಗಿ ಸುಭಾಷ್ ಶೆಟ್ಟಿಗಾರ್ ಅವಿರೋಧ ಆಯ್ಕೆ

ರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷರಾಗಿ ಸುಭಾಷ್ ಶೆಟ್ಟಿಗಾರ್ ಅವಿರೋಧ ಆಯ್ಕೆ
Date: