Home ಸುದ್ಧಿಗಳು ಪ್ರಾದೇಶಿಕ ಉಡುಪಿ: ವಿವಿಧೆಡೆ ಗ್ರಾಮ ಪಂಚಾಯತ್ ಜಮಾಬಂಧಿ ಕಾರ್ಯಕ್ರಮ

ಉಡುಪಿ: ವಿವಿಧೆಡೆ ಗ್ರಾಮ ಪಂಚಾಯತ್ ಜಮಾಬಂಧಿ ಕಾರ್ಯಕ್ರಮ

245
0

ಉಡುಪಿ, ಆ.31: ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕು ಆತ್ರಾಡಿ ಗ್ರಾಮ ಪಂಚಾಯತ್‌ನ ವಾರ್ಷಿಕ ಲೆಕ್ಕ ಪತ್ರಗಳ ಜಮಾಬಂಧಿ ಕಾರ್ಯಕ್ರಮವು ಸೆಪ್ಟಂಬರ್ 4 ರಂದು ಬೆಳಗ್ಗೆ 10.30 ಕ್ಕೆ ಹಿರೇಬೆಟ್ಟು ನೆಲ್ಲಿಕಟ್ಟೆಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ. ಬಡಾನಿಡಿಯೂರು: ಬಡಾನಿಡಿಯೂರು ಗ್ರಾಮ ಪಂಚಾಯತ್‌ನ ವಾರ್ಷಿಕ ಲೆಕ್ಕ ಪತ್ರಗಳ ಜಮಾಬಂಧಿ ಕಾರ್ಯಕ್ರಮವು ಸೆಪ್ಟಂಬರ್ 1 ರಂದು ಬೆಳಗ್ಗೆ 10 ಗಂಟೆಗೆ ಬಡಾನಿಡಿಯೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ. ಶಿರಿಯಾರ: ಬ್ರಹ್ಮಾವರ ತಾಲೂಕು ಶಿರಿಯಾರ ಗ್ರಾಮ ಪಂಚಾಯತ್‌ನ ವಾರ್ಷಿಕ ಲೆಕ್ಕ ಪತ್ರಗಳ ಜಮಾಬಂಧಿ ಕಾರ್ಯಕ್ರಮವು ಸೆಪ್ಟಂಬರ್ 4 ರಂದು ಬೆಳಗ್ಗೆ 10.30 ಕ್ಕೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.