Saturday, October 19, 2024
Saturday, October 19, 2024

ಪದ್ಮಶ್ರೀ ಪುರಸ್ಕೃತೆ ಡಾ. ಮಾತಾ ಬಿ. ಮಂಜಮ್ಮ ಜೋಗತಿಯೊಂದಿಗೆ ಸಂವಾದ

ಪದ್ಮಶ್ರೀ ಪುರಸ್ಕೃತೆ ಡಾ. ಮಾತಾ ಬಿ. ಮಂಜಮ್ಮ ಜೋಗತಿಯೊಂದಿಗೆ ಸಂವಾದ

Date:

ಉಡುಪಿ, ಸೆ.1: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕ, ಜಿಲ್ಲಾ ಗ್ರಂಥಾಲಯ ಮತ್ತು ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿ ಆಶ್ರಯದಲ್ಲಿ ಸೆಪ್ಟೆಂಬರ್ 4 ಸೋಮವಾರ ಬೆಳಗ್ಗೆ 11:30 ರಿಂದ 1 ಗಂಟೆಯವರೆಗೆ ಪದ್ಮಶ್ರೀ ಪುರಸ್ಕೃತೆ ಮಂಜಮ್ಮ ಜೋಗತಿ ಅವರೊಂದಿಗೆ ಸಂವಾದ ಕಾರ್ಯಕ್ರಮ ಉಡುಪಿ ಅಜ್ಜರಕಾಡಿನ ಜಿಲ್ಲಾ ಗ್ರಂಥಾಲಯದ ಎಸಿ ಸಭಾಂಗಣದಲ್ಲಿ ನಡೆಯಲಿದೆ.

ಸಂವಾದದಲ್ಲಿ ಮಾಜಿ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಪ್ರೊ. ಎಂ.ಎಲ್ ಸಾಮಗ, ಕಲಾವಿದ ಹಾಗೂ ಮೂಳೆ ರೋಗ ತಜ್ಞ ಡಾ. ಸುರೇಶ್ ಶೆಣೆೈ, ಕವಯತ್ರಿ ಜ್ಯೋತಿ ಮಹಾದೇವ್, ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಉಪನ್ಯಾಸಕಿ ಡಾ. ಪ್ರಜ್ಞಾ ಮಾರ್ಪಳ್ಳಿ ಇರುತ್ತಾರೆ. ನಂತರ ಮುಖ್ಯ ಗ್ರಂಥಾಧಿಕಾರಿ ಜಯಶ್ರೀ, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ಉಡುಪಿ ವಿಶ್ವನಾಥ್ ಶೆಣಿೈ, ಅಧ್ಯಕ್ಷ ಪ್ರೊ. ಶಂಕರ್, ತುಳುಕುಟದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಗಾಂಧಿ ಆಸ್ಪತ್ರೆಯ ನಿರ್ದೇಶಕ ಡಾ. ಹರೀಶ್ಚಂದ್ರ, ಕಸಾಪ ಕಾಪು ತಾಲೂಕು ಅಧ್ಯಕ್ಷ ಪುಂಡಲೀಕ ಮರಾಠೆ, ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್ ಪಿ ಉಪಸ್ಥಿತಿಯಲ್ಲಿ ಮಂಜಮ್ಮ ಜೋಗತಿ ಅವರನ್ನು ಗೌರವಿಸಲಾಗುವುದು ಎಂದು ಆಯೋಜಕರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!