ಉಡುಪಿ, ಸೆ. 2: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಘಟಕದ ನೂತನ ಗೌರವ ಕಾರ್ಯದರ್ಶಿಯಾಗಿ ಡಾ. ಗಣನಾಥ ಎಕ್ಕಾರು ಅವರನ್ನು ನೇಮಿಸಲಾಗಿದ್ದು, ಜಿಲ್ಲಾ ವಿಕಲ ಚೇತನರ ಪುನರ್ವಸತಿ ಕೇಂದ್ರದ ಸದಸ್ಯ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಲಿದ್ದಾರೆ ಎಂದು ರೆಡ್‌ಕ್ರಾಸ್ ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ರೆಡ್‌ಕ್ರಾಸ್ ಗೌರವ ಕಾರ್ಯದರ್ಶಿಯಾಗಿ ಗಣನಾಥ ಎಕ್ಕಾರು ನೇಮಕ

ರೆಡ್‌ಕ್ರಾಸ್ ಗೌರವ ಕಾರ್ಯದರ್ಶಿಯಾಗಿ ಗಣನಾಥ ಎಕ್ಕಾರು ನೇಮಕ
Date: