Sunday, January 19, 2025
Sunday, January 19, 2025

ಸುಶಾಂತ್ ಕೆರೆಮಠ ಇವರಿಗೆ ಉಪರಾಷ್ಟ್ರಪತಿಯಿಂದ ಪ್ರಶಸ್ತಿ ಪತ್ರ

ಸುಶಾಂತ್ ಕೆರೆಮಠ ಇವರಿಗೆ ಉಪರಾಷ್ಟ್ರಪತಿಯಿಂದ ಪ್ರಶಸ್ತಿ ಪತ್ರ

Date:

ಉಡುಪಿ, ಸೆ. 2: ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಇದರ ಕಡಿಯಾಳಿ ವಲಯದ ರೋವರ್ ಘಟಕದ ಸದಸ್ಯ ಸುಶಾಂತ್ ಕೆರೆಮಠ ಇವರು ಸಮುದಾಯ ಸೇವೆ, ಸ್ವಚ್ಚತೆ ಹಾಗು‌ ಪರಿಸರ ಸಂಬಂಧಿತ ಸೇವೆಯಲ್ಲಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡು, ಉಪರಾಷ್ಟ್ರಪತಿಯವರಿಂದ ಪ್ರಶಸ್ತಿ ಪತ್ರದ ಮಾನ್ಯತೆ ಪಡೆದಿರುತ್ತಾರೆ.  

ರಾಜ್ಯ ಸಂಘಟನಾ ಸಹಾಯಕ ಕಮಿಷನರ್ ನಿತಿನ್ ಅಮೀನ್ ಗರಡಿಯಲ್ಲಿ ಪಳಗಿದ ಇವರು ಮೂಡುಬೆಟ್ಟು ಕೆರೆಮಠ ಸುಮನ ಹಾಗು ಶ್ರೀನಾಥ ದಂಪತಿಗಳ ಪುತ್ರ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!