Wednesday, July 29, 2026
Wednesday, July 29, 2026

ಬ್ರಹ್ಮಾವರ: ಕ್ರೀಡಾ ದಿನಾಚರಣೆ

ಬ್ರಹ್ಮಾವರ: ಕ್ರೀಡಾ ದಿನಾಚರಣೆ

Date:

ಬ್ರಹ್ಮಾವರ, ಸೆ. 3: ಬ್ರಹ್ಮಾವರ ಎಸ್.ಎಂ.ಎಸ್. ಕಾಲೇಜಿನ ಧ್ಯಾನ್ ಚಂದ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು. ಇದರ ಪ್ರಯುಕ್ತ ಆರೋಗ್ಯಕರ ಜೀವನ ಶೈಲಿಯನ್ನು ಮೈಗೂಡಿಸುವ ಸಂದೇಶವನ್ನು ಸಾರುವ ನಿಲುವಿನಲ್ಲಿ ಮುಂಜಾನೆ ಫಿಟ್ ಇಂಡಿಯಾ ರನ್ ಆಯೋಜಿಸಲಾಗಿತ್ತು. ಅಂತಾರಾಷ್ಟ್ರೀಯ, ರಾಷ್ಟ್ರೀಯ, ವಿಶ್ವವಿದ್ಯಾನಿಲಯ, ಅಂತರ್ ಕಾಲೇಜು ಮಟ್ಟದಲ್ಲಿ ಪ್ರತಿನಿಧಿಸಿದ ಹಾಗೂ ವಿಜೇತರಾದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಅಧ್ಯಕ್ಷತೆಯನ್ನು ರೆ.ಫಾ. ಎಂ. ಸಿ ಮಥಾಯ್ ವಹಿಸಿದ್ದರು. ಓ.ಎಸ್.ಸಿ ಎಜ್ಯುಕೇಷನಲ್ ಸೊಸೈಟಿ (ರಿ.) ಪ್ರಧಾನ ಕಾರ್ಯದರ್ಶಿ ಅಲೆನ್ ರೋಹನ್ ವಾಝ್, ಕಾಲೇಜು ವಿಭಾಗದ ಕಾರ್ಯದರ್ಶಿ ಅಲ್ವಾರಿಸ್ ಡಿ ಸಿಲ್ವಾ, ಎಂ ಎಸ್ ಸ್ಪೊರ್ಟ್ಸ್ ಆಂಡ್ ಕಲ್ಚರಲ್ ಕ್ಲಬ್ ನ ಸ್ಪೊರ್ಟ್ಸ್ ಸೆಕ್ರೆಟರಿ ಹೆರಿಕ್ ಡಿ ಸೋಜ, ಪ್ರಾಂಶುಪಾಲರಾದ ಡಾ. ಮಂಜುನಾಥ ಉಡುಪ, ಕಾಯ್ರಕ್ರಮದ ಆಯೋಜಕರು ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರಾದ ವೆಂಕಟೇಶ್ ಭಟ್, ಉಪಪ್ರಾಂಶುಪಾಲರಾದ ಡಾ.ವಿದ್ಯಾಲತಾ, ಪ್ರೊ. ರಾಬರ್ಟ್ ರೊಡ್ರಿಗೆಸ್ ಉಪಸ್ಥಿತರಿದ್ದರು. ಅರೋನ್ ರೋಚ್ ಸ್ವಾಗತಿಸಿದರು. ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಉಪನ್ಯಾಸಕರಾದ ಭರತ್ ರಾಜ್ ಎಸ್ ನೇಜಾರ್, ಪ್ರಶಾಂತ್ ದೇವಾಡಿಗ, ಅಶ್ವಿನ್ ಶೆಟ್ಟಿ, ಅರುಣ್ ನೆರವೇರಿಸಿದರು. ಸಾಗರ್ ವಂದಿಸಿ, ಪ್ರಶಾಂತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!