ಉಡುಪಿ, ಸೆ. 5: ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ, ಹೊರಡಿಸಿದ್ದ ಆದೇಶವನ್ನು ಹಿಂಪಡೆದು, ಭಾರೀ ವಾಹನಗಳ ಸಂಚಾರಕ್ಕೆ ಸದ್ರಿ ಮಾರ್ಗದಲ್ಲಿ ಅನುವು ಮಾಡಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಆದೇಶಿಸಿದ್ದಾರೆ.
ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ: ಆದೇಶ ಹಿಂತೆಗೆತ

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ: ಆದೇಶ ಹಿಂತೆಗೆತ
Date: