Monday, February 24, 2025
Monday, February 24, 2025

ವಸತಿ ಸೌಲಭ್ಯ: ಅರ್ಜಿ ಆಹ್ವಾನ

ವಸತಿ ಸೌಲಭ್ಯ: ಅರ್ಜಿ ಆಹ್ವಾನ

Date:

ಉಡುಪಿ: ಉಡುಪಿ ನಗರಸಭೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹೊಸದಾಗಿ ಮನೆ ನಿರ್ಮಿಸಲು ವಾಜಪೇಯಿ ನಗರ ವಸತಿ ಯೋಜನೆಯಡಿ 76 ಫಲಾನುಭವಿಗಳಿಗೆ 1,20,000 ರೂ. ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ನಿವಾಸ ಯೋಜನೆಯಡಿ 24 ಫಲಾನುಭವಿಗಳಿಗೆ 2 ಲಕ್ಷ ರೂ. ಸಹಾಯಧನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ವಸತಿ ಸೌಲಭ್ಯ ಪಡೆಯಲು, ಸ್ವಂತ ನಿವೇಶನ ಹೊಂದಿರುವ ಮಹಿಳೆ, ವಿಧುರ ಅಂಗವಿಕಲ ಹಾಗೂ ಹಿರಿಯ ನಾಗರೀಕರು ಸೂಕ್ತ ದಾಖಲೆಗಳೊಂದಿಗೆ ಫೆಬ್ರವರಿ 28 ರ ಒಳಗೆ ನಗರಸಭಾ ಕಚೇರಿಗೆ ಅರ್ಜಿ ಸಲ್ಲಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...

ಶಾಂಭವಿ ಶಾಲೆ ಶತಮಾನೋತ್ಸವ ಮನವಿ ಪತ್ರ ಬಿಡುಗಡೆ

ಕೋಟ, ಫೆ.24: ಶಾಂಭವೀ ವಿದ್ಯಾದಾಯಿನೀ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಗಿಳಿಯಾರು...
error: Content is protected !!