ಉಡುಪಿ, ಸೆ.8: ಪ್ರಸಕ್ತ ಸಾಲಿನ ಜಿಲ್ಲಾ ಪಂಚಾಯತ್ ಜೇನು ಸಾಕಾಣಿಕೆ ಯೋಜನೆ ಹಾಗೂ ರಾಜ್ಯವಲಯ ಮಧುವನ ಮತ್ತು ಜೇನು ಸಾಕಾಣೆ ಯೋಜನೆಯಡಿ ಜೇನು ಕೃಷಿ ಪ್ರೋತ್ಸಾಹಕ್ಕಾಗಿ ಉಡುಪಿ ತಾಲೂಕಿನ ರೈತರಿಗೆ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಿದ್ದು, ಸದರಿ ತರಬೇತಿ ಕಾರ್ಯಕ್ರಮಕ್ಕೆ ಆಸಕ್ತ ರೈತರು ತಮ್ಮ ಹೆಸರನ್ನು ಸೆಪ್ಟಂಬರ್ 16 ರೊಳಗೆ ನೊಂದಾಯಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆ: 8095991105, 9008284192 ಗೆ ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕಾ ಇಲಾಖೆ ಪ್ರಕಟಣೆ ತಿಳಿಸಿದೆ.
ಉಡುಪಿ: ಜೇನು ಕೃಷಿ ತರಬೇತಿ

ಉಡುಪಿ: ಜೇನು ಕೃಷಿ ತರಬೇತಿ
Date: