Home ಸುದ್ಧಿಗಳು ಪ್ರಾದೇಶಿಕ ಕಬಡ್ಡಿ: ಸುನಿಧಿ ಜಿಲ್ಲಾಮಟ್ಟಕ್ಕೆ ಆಯ್ಕೆ

ಕಬಡ್ಡಿ: ಸುನಿಧಿ ಜಿಲ್ಲಾಮಟ್ಟಕ್ಕೆ ಆಯ್ಕೆ

421
0

ಉಡುಪಿ, ಸೆ. 13: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸುನಿಧಿ ಇವರು ಕುಂದಾಪುರ ತಾಲೂಕು ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿಯರ ಕಬಡ್ಡಿ ತಂಡವನ್ನು ಜಿಲ್ಲಾ ಮಟ್ಟದಲ್ಲಿ ಪ್ರತಿನಿಧಿಸಲು ಆಯ್ಕೆಯಾಗಿರುತ್ತಾರೆ. ಇವರು ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆಯ ಉಪಪ್ರಾಂಶುಪಾಲರಾದ ಉಮೇಶ್ ಕರಣಿಕ್ ಮತ್ತು ಸುಮನ ದಂಪತಿಯ ಪುತ್ರಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.