Monday, November 25, 2024
Monday, November 25, 2024

ಪರ್ಯಾಯ ಮಹೋತ್ಸವಕ್ಕೆ 50 ಕೋಟಿ ವಿಶೇಷ ಅನುದಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

ಪರ್ಯಾಯ ಮಹೋತ್ಸವಕ್ಕೆ 50 ಕೋಟಿ ವಿಶೇಷ ಅನುದಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

Date:

ಬೆಂಗಳೂರು, ಸೆ. 14: ಉಡುಪಿ ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ಉಡುಪಿ ನಗರದ ರಸ್ತೆ, ಮೂಲಸೌಕರ್ಯ ಅಭಿವೃದ್ಧಿ ಸಹಿತ ವಿವಿಧ ಕಾಮಗಾರಿಗಳಿಗೆ 50 ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ .ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಉಡುಪಿ ಜಿಲ್ಲೆಯ ಮಳೆ ಹಾನಿ ಕಾಮಗಾರಿಗೆ ಅನುದಾನ ಬಿಡುಗಡೆ, ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲ ತಾಯಿ ಮಕ್ಕಳ ಆಸ್ಪತ್ರೆ ನಿರ್ವಹಣೆಗೆ ಅನುದಾನ, ಜಿಲ್ಲಾಸ್ಪತ್ರೆಯ ಡಯಾಲಿಸಿಸ್ ವಿಭಾಗದ ಅವ್ಯವಸ್ಥೆ ಸರಿಪಡಿಸಲು ಕ್ರಮ, ಸರಕಾರಿ ಮೆಡಿಕಲ್ ಕಾಲೇಜು ಮಂಜೂರು, ಮಣಿಪಾಲದಲ್ಲಿ ನೂತನ ಅಗ್ನಿಶಾಮಕ ಠಾಣೆ ನಿರ್ಮಾಣ, ಮೀನುಗಾರಿಕೆ ಅಭಿವೃದ್ದಿ ಯೋಜನೆಗಳಿಗೆ ವಿಶೇಷ ಒತ್ತು ಸಹಿತ ವಿವಿಧ ಬೇಡಿಕೆಗಳ ಬಗ್ಗೆ ತಕ್ಷಣ ಸ್ಪಂದಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿ, ಈ ಬಾರಿಯ ಪರ್ಯಾಯ ಮಹೋತ್ಸವದಲ್ಲಿ ಭಾಗವಹಿಸುವಂತೆ ಮುಖ್ಯಮಂತ್ರಿ ಹಾಗೂ ಸಚಿವರಿಗೆ ಯಶ್ಪಾಲ್ ಸುವರ್ಣ ಆಹ್ವಾನಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...
error: Content is protected !!