Friday, September 25, 2026
Friday, September 25, 2026

ಕೃಷಿ ಪರಿಕರ ಮಾರಾಟಗಾರರ ಡಿಪ್ಲೋಮಾ ಕೋರ್ಸ್: ಅರ್ಜಿ ಆಹ್ವಾನ

ಕೃಷಿ ಪರಿಕರ ಮಾರಾಟಗಾರರ ಡಿಪ್ಲೋಮಾ ಕೋರ್ಸ್: ಅರ್ಜಿ ಆಹ್ವಾನ

Date:

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ಕೃಷಿ ಪರಿಕಗಳ ಮಾರಾಟಗಾರರು ಹಾಗೂ ಮಾರಾಟ ಮಾಡಲು ಇಚ್ಚಿಸುವ ಆಸಕ್ತ ಅಭ್ಯರ್ಥಿಗಳ DAESI ತರಬೇತಿ ಕಾರ್ಯಕ್ರಮಕ್ಕೆ ನೊಂದಾಯಿಸಲು, ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಜಂಟಿ ಕೃಷಿ ನಿರ್ದೇಶಕರ ಕಛೇರಿಯನ್ನು ಫೆಬ್ರವರಿ 7 ರ ಒಳಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ. ಸದ್ರಿ ಕೋರ್ಸಿನ ಪ್ರವೇಶ ಶುಲ್ಕ 20,000 ರೂ. ಗಳಾಗಿದ್ದು, ಹೆಸರು ನೊಂದಾಯಿಸಿದ ಅಭ್ಯರ್ಥಿಗಳಿಂದ ಡಿ.ಡಿ. ರೂಪದಲ್ಲಿ ಶುಲ್ಕ ಪಡೆಯಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ ದೂರವಾಣಿ ಸಂಖ್ಯೆ 0820-2574960 ಅಥವಾ ಎನ್.ಎಫ್.ಎಸ್.ಎಮ್ ತಾಂತ್ರಿಕ ಸಹಾಯಕ ಅನಂತ ಪ್ರಭು ಮೊಬೈಲ್ ನಂ: 7483336499, ಅನ್ನು ಸಂಪರ್ಕಿಸುವಂತೆ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೃತಕ ಬುದ್ಧಿಮತ್ತೆ (ಎಐ), ಬಾಹ್ಯಾಕಾಶ, ಇಂಧನ ಮತ್ತು ಸಂಸ್ಕೃತಿ ಕುರಿತು ಮಹತ್ವದ ಚರ್ಚೆ ನಡೆಸಿದ ಭಾರತ, ಯುಎಇ ಮತ್ತು ಫ್ರಾನ್ಸ್‌

ಯು.ಬಿ.ಎನ್.ಡಿ., ಸೆ.24: ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 81ನೇ ಅಧಿವೇಶನದ...

ಕುಂದಾಪ್ರ ಕನ್ನಡ: ಭಾಷಾ ವಿಶೇಷತೆ- ವಿಶೇಷ ಉಪನ್ಯಾಸ

ಕುಂದಾಪುರ, ಸೆ.24: ಡಾ. ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ...

ಉಡುಪಿಯ ಹಲವೆಡೆ ದಿನವಿಡೀ ಉತ್ತಮ ಮಳೆ

ಉಡುಪಿ, ಸೆ.24: ಉಡುಪಿಯ ಹಲವೆಡೆ ಗುರುವಾರ ಉತ್ತಮ ಮಳೆಯಾಗಿದೆ. ಕಾರ್ಕಳ, ಮಣಿಪಾಲ,...
error: Content is protected !!