Tuesday, November 26, 2024
Tuesday, November 26, 2024

ರಾಧಾಕೃಷ್ಣ ನೃತ್ಯ ನಿಕೇತನ: ಭರತನಾಟ್ಯ

ರಾಧಾಕೃಷ್ಣ ನೃತ್ಯ ನಿಕೇತನ: ಭರತನಾಟ್ಯ

Date:

ಉಡುಪಿ, ಸೆ. 15: ಪರ್ಯಾಯ ಶ್ರೀ ಕೃಷ್ಣಾಪುರ ಮಠ, ಶ್ರೀ ಕೃಷ್ಣ ಮಠ ಉಡುಪಿ ಇದರ ಆಶ್ರಯದಲ್ಲಿ ಶ್ರೀ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀ ಪಾದಂಗಳವರ ಆಶೀರ್ವಾದದೊಂದಿಗೆ ರಾಧಾಕೃಷ್ಣ ನೃತ್ಯ ನಿಕೇತನ (ರಿ.) ಉಡುಪಿ ಇವರ ಮಾಸಿಕ ಸರಣಿ ನೃತ್ಯ ಕಾರ್ಯಕ್ರಮಗಳ ಅಂಗವಾಗಿ ‘ವರ್ಣಜತಿಮಾಲ’ ಭರತನಾಟ್ಯ ನೃತ್ಯ ಮಾರ್ಗ ಪದ್ಧತಿಯ ಪ್ರಮುಖ ನೃತ್ಯ ಬಂದಗಳಾದ ಜತಿಸ್ವರ ಹಾಗೂ ಪದವರ್ಣಗಳ ಸಮ್ಮಿಲನ ಕಾರ್ಯಕ್ರಮದಲ್ಲಿ ಸಂಸ್ಥೆಯ 40 ವಿದ್ಯಾರ್ಥಿಗಳು ರಾಜಾಂಗಣದ ವೇದಿಕೆಯಲ್ಲಿ ನೃತ್ಯ ಪ್ರದರ್ಶನವನ್ನು ನಡೆಸಿದರು.
ವಿವಿಧ ರಾಗ, ತಾಳ, ರಚನೆಯಲ್ಲಿ ಹೊಂದಿದಂತಹ ಜತಿಸ್ವರ ಹಾಗೂ ಪದವರ್ಣಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು. ನಿವೃತ್ತ ಮುಖ್ಯೋಪಾಧ್ಯಾಯ ಬಿ ಗುಣಾಕರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು.

ಹಿಮ್ಮೇಳದಲ್ಲಿ ನಟ್ವಾಂಗ – ಹಾಡುಗಾರಿಕೆ – ನೃತ್ಯ ನಿರ್ದೇಶನ ವಿದುಷಿ ವೀಣಾ ಎಂ. ಸಾಮಗ , ಹಾಡುಗಾರಿಕೆ ವಿದುಷಿ ಅಶ್ವಿನಿ ಮನೋಹರ್, ಪಿಟೀಲು ವಾದನದಲ್ಲಿ ವಿದ್ವಾನ್ ಶ್ರೀಧರಾಚಾರ್ಯ ಉಡುಪಿ, ಮೃದಂಗ ವಾದನದಲ್ಲಿ ವಿದ್ವಾನ್ ಬಿ. ಮನೋಹರ್ ರಾವ್ ಮಂಗಳೂರು, ಕಾರ್ಯಕ್ರಮದ ನಿರ್ವಹಣೆ ವಿದುಷಿ ಪ್ರತಿಕ್ಷ ಹಾಗೂ ವರ್ಣಾಲಂಕಾರದಲ್ಲಿ ರಮೇಶ್ ಪಣಿಯಾಡಿ ಸಹಕರಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!