Sunday, May 3, 2026
Sunday, May 3, 2026

ಸರಸ್ವತಿ ವಿದ್ಯಾಲಯದಲ್ಲಿ ಹಿಂದಿ ದಿನಾಚರಣೆ

ಸರಸ್ವತಿ ವಿದ್ಯಾಲಯದಲ್ಲಿ ಹಿಂದಿ ದಿನಾಚರಣೆ

Date:

ಉಡುಪಿ, ಸೆ. 17: ಭಾರತದಲ್ಲಿ ಅತಿ ಹೆಚ್ಚು ಜನರು ಮಾತನಾಡುವ ಭಾಷೆ ಹಿಂದಿಯಾಗಿದೆ. ಅದನ್ನು ನಮ್ಮ ರಾಷ್ಟ್ರಭಾಷೆ ಎನ್ನಲು ನಾವು ಹೆಮ್ಮೆ ಪಡಬೇಕು. ಹೊಸ ಭಾಷೆಗಳನ್ನು ಕಲಿಯುವುದರಿಂದ ಜ್ಞಾನ ವೃದ್ಧಿಯಾಗುತ್ತದೆ ಎಂದು ಹಿರಿಯಡಕ ಸರಕಾರಿ ಪದವಿಪೂರ್ವ ಕಾಲೇಜಿನ ಹಿಂದಿ ಭಾಷಾ ಉಪನ್ಯಾಸಕರಾದ ಅನಂತರಾಮ ನಾಯಕ್ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಹಿಂದಿ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಸ್ಥಾನದಿಂದ ಮಾತನಾಡಿದರು.

ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂಸಿ ಅಧ್ಯಕ್ಷತೆ ವಹಿಸಿದ್ದರು. ಹಿಂದಿ ಭಾಷಾ ಉಪನ್ಯಾಸಕ ನಾರಾಯಣ ಈ ನಾಯ್ಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮೊಹಮ್ಮದ್ ಅಬ್ರಾರ್ ಸ್ವಾಗತಿಸಿದರು. ಇತಿಹಾಸ ಉಪನ್ಯಾಸಕ ಭಾಸ್ಕರ್ ಶೆಟ್ಟಿ, ಪ್ರಾರ್ಥಿಸಿದರು. ನಾಗೇಂದ್ರ ಅತಿಥಿ ಪರಿಚಯ ಮಾಡಿದರು. ವಿದ್ಯಾರ್ಥಿನಿ ಸಂಜನಾ ಎಸ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿ, ಶಬರೀಶ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೃಹ ಸಚಿವ ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ

ನವದೆಹಲಿ, ಮೇ 2: ಖ್ಯಾತ ನಟ ರಿಷಬ್ ಶೆಟ್ಟಿ ಅವರು ಕೇಂದ್ರ...

ಮೇ 5: ಮಣಿಪಾಲದಲ್ಲಿ ನೇರ ಸಂದರ್ಶನ

ಉಡುಪಿ, ಮೇ 2: ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ...

ಆರೋಗ್ಯ ಸೇವೆಗಳು ಅಗತ್ಯ ವ್ಯಕ್ತಿಗಳಿಗೆ ಲಭ್ಯವಾಗುವಂತೆ ಕ್ರಮ ವಹಿಸಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಮೇ.2: ಆಯುಷ್ಮಾನ್ ಆರೋಗ್ಯ ಕರ್ನಾಟಕ ಯೋಜನೆಯಡಿ ಜಿಲ್ಲಾ ಆಸ್ಪತ್ರೆಗಳಿಂದ ಹೆಚ್ಚಿನ...

ತೆಂಕನಿಡಿಯೂರು ಕಾಲೇಜಿಗೆ ಪಿ.ಜಿ.ಆರ್. ಸಿಂಧ್ಯಾ ಭೇಟಿ

ಮಲ್ಪೆ, ಮೇ 2: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ...
error: Content is protected !!