Saturday, September 26, 2026
Saturday, September 26, 2026

ಬ್ರಹ್ಮಶ್ರೀ ನಾರಾಯಣಗುರು ಸ್ವಾಭಿಮಾನ ಜಾಥಾಕ್ಕೆ ಚಾಲನೆ

ಬ್ರಹ್ಮಶ್ರೀ ನಾರಾಯಣಗುರು ಸ್ವಾಭಿಮಾನ ಜಾಥಾಕ್ಕೆ ಚಾಲನೆ

Date:

ಉಡುಪಿ: ಶ್ರೀ ನಾರಾಯಣ ಗುರು ವಿಚಾರ ವೇದಿಕೆ (ರಿ.) ಕರ್ನಾಟಕ ಇದರ ಉಡುಪಿ ಜಿಲ್ಲಾ ಘಟಕದ ವತಿಯಿಂದ ನಡೆದ ಬ್ರಹ್ಮಶ್ರೀ ನಾರಾಯಣಗುರು ಸ್ವಾಭಿಮಾನ ಜಾಥಾದ ವಾಹನಕ್ಕೆ ವೇದಿಕೆಯ ರಾಜ್ಯ ಉಪಾಧ್ಯಕ್ಷ, ಶ್ರೀ ಬ್ರಹ್ಮ ಬೈದೇರುಗಳ ಗರೋಡಿ(ರಿ.) ಕಲ್ಮಾಡಿ ಇದರ ಅಧ್ಯಕ್ಷ ಅಚ್ಯುತ ಅಮೀನ್ ಕಲ್ಮಾಡಿ ಅವರು ಶ್ರೀ ಬ್ರಹ್ಮ ಬೈದೇರುಗಳ ಗರೋಡಿಯ ಪರಿಸರದಲ್ಲಿ ಇಂದು ಚಾಲನೆ ನೀಡಿದರು.

ಶ್ರೀ ನಾರಾಯಣಗುರು ವಿಚಾರ ವೇದಿಕೆ(ರಿ.) ಉಡುಪಿ ತಾಲೂಕು ಅಧ್ಯಕ್ಷ ಕಲ್ಮಾಡಿ ಗರೋಡಿಯ ಉಪಾಧ್ಯಕ್ಷ ಶಶಿಧರ ಎಂ. ಅಮೀನ್ ವಡಬಾಂಡೇಶ್ವರ, ಶ್ರೀ ಬ್ರಹ್ಮ ಬೈದೇರುಗಳ ಗರೋಡಿ ಕಲ್ಮಾಡಿ ಆಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ಮನೋಹರ್ ಜತ್ತನ್, ಕೋಶಾಧಿಕಾರಿ ಬಾಲಕೃಷ್ಣ ಕೊಡವೂರು, ಸಂಘಟನಾ ಕಾರ್ಯದರ್ಶಿ ಹಾಗೂ ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಇದರ ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಕಲ್ಮಾಡಿ ಗರೋಡಿಯ ಆಡಳಿತ ಸಮಿತಿ ಸದಸ್ಯರಾದ ವಿನಯ್ ಪಡುಕರೆ, ಹರೀಶ್ ಎಂ.ಕೆ., ಶಂಕರ ಪೂಜಾರಿ ಮಧ್ವನಗರ, ಜಯಕರ ಪೂಜಾರಿ ಕೊಡವೂರು, ಕಲ್ಮಾಡಿ ಗರೋಡಿ ಮನೆಯ ನಾರಾಯಣ ಪೂಜಾರಿ, ರಾಘವ ಪೂಜಾರಿ, ಪ್ರಮುಖರಾದ ದಾಮೋದರ ಕಲ್ಮಾಡಿ, ಸಾಧು ಪೂಜಾರಿ, ಶಂಕರ ಪೂಜಾರಿ, ರಜತ್ ವಿನಯ್, ಮಂಜುನಾಥ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರಂತರು ಕರ್ನಾಟಕದ ವೈಚಾರಿಕ ಪ್ರಜ್ಞೆಯ ಪ್ರತಿನಿಧಿ: ಸಚಿವ ಶಿವರಾಜ ಎಸ್ ತಂಗಡಗಿ

ಉಡುಪಿ, ಸೆ.25: ಡಾ. ಶಿವರಾಮ ಕಾರಂತರು ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶಕ್ಕೆ...

ಮಣಿಪಾಲ ಜ್ಞಾನಸುಧಾ: ಜಿಲ್ಲಾಮಟ್ಟದ ಫುಟ್ಬಾಲ್‌ ಪಂದ್ಯಾಟ

ಮಣಿಪಾಲ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ...

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾದ ಸಮರ್ಥ್ ಕೆ.ಯು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ...

ಯುವಕರು ವಿದ್ಯಾವಂತರಾಗುವುದರ ಜೊತೆಗೆ ಹೃದಯವಂತರಾಗಬೇಕು

ತೆಂಕನಿಡಿಯೂರು, ಸೆ.25: ಇಂದಿನ ಹೊಸ ತಲೆಮಾರಿನ ಯುವಕ-ಯುವತಿಯರು ವಿದ್ಯಾವಂತರಾಗುವುದರ ಜೊತೆಗೆ ಪ್ರೀತಿ,...
error: Content is protected !!