Friday, February 27, 2026
Friday, February 27, 2026

ತ್ರೋಬಾಲ್ : ಜ್ಞಾನಸುಧಾ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

ತ್ರೋಬಾಲ್ : ಜ್ಞಾನಸುಧಾ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Date:

ಉಡುಪಿ, ಸೆ. 17: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಕಾರ್ಕಳದ ಎಸ್.ವಿ.ಟಿ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಸಹಯೋಗದಲ್ಲಿ ನಡೆದ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ಪ್ರಥಮ ಸ್ಥಾನ ಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತದೆ. ಜೊತೆಗೆ ಉತ್ತಮ ಪ್ರದರ್ಶನಗೈದ ಪಿ. ಉಷಾ ನಾಯಕ್ ಇವರನ್ನು ಬೆಸ್ಟ್ ಸರ್ವರ್ ಎವಾರ್ಡ್ ಪಡೆದಿರುತ್ತಾರೆ. ಬಾಲಕರ ವಿಭಾಗದಲ್ಲಿ ಕಾಲೇಜಿನ ಧೀರಜ್ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಡಾ. ಸುಧಾಕರ್ ಶೆಟ್ಟಿಯವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಗೆಲುವು

ಚೆನ್ನೈ, ಫೆ.26: ಇಲ್ಲಿಯ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್...

ಜೆಇಇ ಮೈನ್ ಬಿ.ಆರ್ಕ್ ಮತ್ತು ಬಿ.ಪ್ಲಾನಿಂಗ್‌: ಜ್ಞಾನಸುಧಾದ ೮ ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್

ಕಾರ್ಕಳ, ಫೆ.26: ಎನ್.ಟಿ.ಎ ರಾಷ್ಟ್ರಮಟ್ಟದಲ್ಲಿ ನಡೆಸುವ ಜೆಇಇ ಮೈನ್ ಬಿ.ಆರ್ಕ್ ಮತ್ತು...

ಬೆಂಗಳೂರಿನ ಗ್ಲೋಬಲ್ ಹ್ಯೂಮನ್ ಪೀಸ್ ಯೂನಿವರ್ಸಿಟಿ ‘ನಕಲಿ ವಿಶ್ವವಿದ್ಯಾಲಯ’ ಎಂದು ಯುಜಿಸಿ ಘೋಷಣೆ; ವಿದ್ಯಾರ್ಥಿಗಳು ಅದರಿಂದ ದೂರವಿರಲು ಸಲಹೆ

ಬೆಂಗಳೂರು, ಫೆ.26: ರಾಜಾಜಿನಗರದಲ್ಲಿರುವ ಬೆಂಗಳೂರು ಮೂಲದ 'ಗ್ಲೋಬಲ್ ಹ್ಯೂಮನ್ ಪೀಸ್ ಯೂನಿವರ್ಸಿಟಿ'ಯನ್ನು...
error: Content is protected !!