Tuesday, July 28, 2026
Tuesday, July 28, 2026

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ ವಿಶಿಷ್ಟವಾಗಿ ಆಚರಣೆ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ ವಿಶಿಷ್ಟವಾಗಿ ಆಚರಣೆ

Date:

ಉಡುಪಿ, ಸೆ. 18: ಮೋದಿ ಉತ್ಸವ ಸಮಿತಿ ಉಡುಪಿ ಜಿಲ್ಲೆ, ಮೋದಿ ಬ್ರಿಗೇಡ್ ಉಡುಪಿ ಜಿಲ್ಲೆ, ಎ.ಪಿ.ಎಂ.ಸಿ ರಕ್ಷಣಾ ಸಮಿತಿ ಉಡುಪಿ ಮತ್ತು ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಉಡುಪಿ ಮತ್ತು ದ.ಕ ಜಿಲ್ಲಾ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ಉಡುಪಿಯ ಜಿಲ್ಲಾಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ನೀಡಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರಸಭಾ ಸದಸ್ಯ ವಿಜಯ್ ಕೊಡವೂರು ವಹಿಸಿದ್ದರು, ಜಿಲ್ಲಾಸ್ಪತ್ರೆಯ ಆರ್.ಎಂ.ಒ ಡಾ. ನಿತ್ಯಾನಂದ ನಾಯಕ್ ಕಾರ್ಯಕ್ರಮ ಉದ್ಘಾಟಿಸಿದರು.

ಮೋದಿ ಬ್ರಿಗೇಡ್ ಜಿಲ್ಲಾಧ್ಯಕ್ಷ ಸುಭಾಷಿತ ಕುಮಾರ್, ಎ.ಪಿ.ಎಂ.ಸಿ ರಕ್ಷಣಾ ಸಮಿತಿಯ ಕಾರ್ಯಾಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ, ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಕುಮಾರ್ ಪ್ರಸಾದ್, ಮೋದಿ ಬ್ರಿಗೇಡ್ ನ ಪ್ರಮುಖರಾದ ಚಿನ್ಮಯಮೂರ್ತಿ, ವಿನೋದ್ ಕುಮಾರ್, ಸುರೇಶ್ ಆರ್. ಪಿ ಮತ್ತು ದೀರಜ್ ಕೆ.ಎಸ್., ಪದಾಧಿಕಾರಿಗಳಾದ ಫಯಾಜ್, ಪ್ರಭುಗೌಡ ಪಾಟೀಲ, ಲಕ್ಷ್ಮಣ್, ಬಸಯ್ಯ ಹಿರೇಮಠ, ಪಂಪೇಶ್, ಸಂಗೀತಾ, ವಿದ್ಯಾ, ಆದಿತ್ಯ, ಅಭಿಷೇಕ, ಪೃಥ್ವಿ, ಸುಬ್ರಹ್ಮಣ್ಯ, ವಿಠ್ಠಲ್ ಗೌಡರ್, ಈರಪ್ಪ ಗೌಂಡಿ, ಸೈಯ್ಯದ್, ಹನುಮಂತ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!