Friday, February 27, 2026
Friday, February 27, 2026

ಬ್ರಹ್ಮಾವರ: ಪ್ರಾಜೆಕ್ಟ್ ಡೆವಲಪ್ಮೆಂಟ್ ಕಾರ್ಯಗಾರ

ಬ್ರಹ್ಮಾವರ: ಪ್ರಾಜೆಕ್ಟ್ ಡೆವಲಪ್ಮೆಂಟ್ ಕಾರ್ಯಗಾರ

Date:

ಬ್ರಹ್ಮಾವರ, ಸೆ. 18: ಬ್ರಹ್ಮಾವರದ ಎಸ್.ಎಂ.ಎಸ್ ಕಾಲೇಜಿನ ಗಣಕಶಾಸ್ತ್ರ ವಿಭಾಗದ ವತಿಯಿಂದ ‘ಪ್ರಾಜೆಕ್ಟ್ ಡೆವಲಪ್ಮೆಂಟ್’ ಕಾರ್ಯಗಾರ ನಡೆಯಿತು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಮಂಜುನಾಥ ಉಡುಪ ಕೆ. ವಹಿಸಿದ್ದರು. ಅತಿಥಿ ಉಪನ್ಯಾಸಕರಾಗಿ ಶಿರ್ವ ಸೈಂಟ್ ಮೇರೀಸ್ ಕಾಲೇಜಿನ ಉಪನ್ಯಾಸಕ ಪ್ರವೀಣ್ ಕುಮಾರ್ ಕೆ. ವಿಶೇಷ ಉಪನ್ಯಾಸ ನೀಡಿ ವಿದ್ಯಾರ್ಥಿಗಳ ಜತೆ ಸಂವಾದ ನಡೆಸಿದರು.

ವಿಭಾಗದ ಮುಖ್ಯಸ್ಥರಾದ ನಾಗೇಶ್ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರೇಷ್ಮಾ ಸ್ವಾಗತಿಸಿ, ಕವಿತಾ ಅತಿಥಿಗಳನ್ನು ಪರಿಚಯಿಸಿದರು. ಗಣಕಶಾಸ್ತ್ರ ವಿಭಾಗದ ಉಪನ್ಯಾಸಕ ಪ್ರಕಾಶ್ ಕಾರ್ಯಕ್ರಮ ನಿರೂಪಿಸಿ, ಸುಪ್ರೀತಾ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಗೆಲುವು

ಚೆನ್ನೈ, ಫೆ.26: ಇಲ್ಲಿಯ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್...

ಜೆಇಇ ಮೈನ್ ಬಿ.ಆರ್ಕ್ ಮತ್ತು ಬಿ.ಪ್ಲಾನಿಂಗ್‌: ಜ್ಞಾನಸುಧಾದ ೮ ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್

ಕಾರ್ಕಳ, ಫೆ.26: ಎನ್.ಟಿ.ಎ ರಾಷ್ಟ್ರಮಟ್ಟದಲ್ಲಿ ನಡೆಸುವ ಜೆಇಇ ಮೈನ್ ಬಿ.ಆರ್ಕ್ ಮತ್ತು...

ಬೆಂಗಳೂರಿನ ಗ್ಲೋಬಲ್ ಹ್ಯೂಮನ್ ಪೀಸ್ ಯೂನಿವರ್ಸಿಟಿ ‘ನಕಲಿ ವಿಶ್ವವಿದ್ಯಾಲಯ’ ಎಂದು ಯುಜಿಸಿ ಘೋಷಣೆ; ವಿದ್ಯಾರ್ಥಿಗಳು ಅದರಿಂದ ದೂರವಿರಲು ಸಲಹೆ

ಬೆಂಗಳೂರು, ಫೆ.26: ರಾಜಾಜಿನಗರದಲ್ಲಿರುವ ಬೆಂಗಳೂರು ಮೂಲದ 'ಗ್ಲೋಬಲ್ ಹ್ಯೂಮನ್ ಪೀಸ್ ಯೂನಿವರ್ಸಿಟಿ'ಯನ್ನು...
error: Content is protected !!