Sunday, January 19, 2025
Sunday, January 19, 2025

ಗಣಿತನಗರ ಸೌಹಾರ್ದ ಸಹಕಾರಿ ನಿಯಮಿತದ ವಾರ್ಷಿಕ ಮಹಾಸಭೆ; ಶೇ.15 ಡಿವಿಡೆಂಡ್ ಘೋಷಣೆ

ಗಣಿತನಗರ ಸೌಹಾರ್ದ ಸಹಕಾರಿ ನಿಯಮಿತದ ವಾರ್ಷಿಕ ಮಹಾಸಭೆ; ಶೇ.15 ಡಿವಿಡೆಂಡ್ ಘೋಷಣೆ

Date:

ಗಣಿತನಗರ, ಸೆ. 18: ಗಣಿತನಗರ ಸೌಹಾರ್ದ ಸಹಕಾರಿ ನಿ.ಇದರ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯು ಜ್ಞಾನಸುಧಾ ಕಾಲೇಜು ಆವರಣದಲ್ಲಿ ನಡೆಯಿತು. ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆಯನ್ನು ಸಹಕಾರಿಯ ಅಧ್ಯಕ್ಷರಾದ ಸಾಹಿತ್ಯ ವಹಿಸಿ ಮಾತನಾಡಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೈಲೇಶ್‌ 2022-23ನೇ ಸಾಲಿನ ಲೆಕ್ಕಪರಿಶೋಧನಾ ವರದಿ ಮತ್ತು ಆರ್ಥಿಕ ತಖ್ತೆಗಳನ್ನು ಸಭೆಯಲ್ಲಿ ಮಂಡಿಸಿದರು.

ಸಹಕಾರಿಯ ಸಭೆಯಲ್ಲಿ ನಿರ್ದೇಶಕರುಗಳಾದ ಶಾಂತಿರಾಜ್‌ ಹೆಗ್ಡೆ, ಅನಿಲ್‌ ಕುಮಾರ್‌ ಜೈನ್‌, ಜ್ಯೋತಿ ಪದ್ಮನಾಭ ಭಂಡಿ, ಸಂತೋಷ್‌, ಮಂಜುನಾಥ್‌, ಅರುಣ್‌ ಕುಮಾರ್‌, ಉಮೇಶ್‌ ಶೆಟ್ಟಿ, ಶ್ರೀಕಾಂತ್ ಮತ್ತು ನಿತೇಶ್‌ ಎಂ ಶೆಟ್ಟಿ ಉಪಸ್ಥಿತರಿದ್ದರು. ಸಹಕಾರಿಯ ಉಪಾಧ್ಯಕ್ಷರಾದ ಡಾ.ಸತೀಶ್‌ ಶೆಟ್ಟಿ ಸ್ವಾಗತಿಸಿ, ನಿರ್ದೇಶಕ ರವಿ ಜಿ. ವಂದಿಸಿ, ಸಂತೋಷ್‌ ನೆಲ್ಲಿಕಾರು ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...

ಮಾನವೀಯ ಮೌಲ್ಯಗಳೇ ವಿವೇಕಾನಂದರ ತತ್ವ: ಡಾ. ನಿಕೇತನ

ಉಡುಪಿ, ಜ.18: ಶಾಂತಿ ಮತ್ತು ಪ್ರೀತಿಯ ಮೂಲಕ ಮಾನವ ಜನಾಂಗ ಉತ್ತಮ...

ತಾಂತ್ರಿಕ ಸಹಾಯಕರ ಹುದ್ದೆ: ಅರ್ಜಿ ಅಹ್ವಾನ

ಉಡುಪಿ, ಜ.19: ಕೃಷಿ ಇಲಾಖೆಯ ವತಿಯಿಂದ ಅನುಷ್ಟಾನಗೊಳಿಸುತ್ತಿರುವ ಆಹಾರ ಮತ್ತು ಪೌಷ್ಟಿಕ...
error: Content is protected !!