Tuesday, February 25, 2025
Tuesday, February 25, 2025

ಕಾಪು ಸರ್ಕಾರಿ ಕಾಲೇಜು: ಎಂ.ಕಾಂ., ಎಂ.ಎಸ್.ಡಬ್ಲ್ಯೂ ಪ್ರವೇಶಾತಿಗೆ ಅರ್ಜಿ ಆಹ್ವಾನ

ಕಾಪು ಸರ್ಕಾರಿ ಕಾಲೇಜು: ಎಂ.ಕಾಂ., ಎಂ.ಎಸ್.ಡಬ್ಲ್ಯೂ ಪ್ರವೇಶಾತಿಗೆ ಅರ್ಜಿ ಆಹ್ವಾನ

Date:

ಕಾಪು, ಸೆ. 18: ಕಾಪು ಪ್ರಥಮ ದರ್ಜೆ ಕಾಲೇಜಿನಲ್ಲಿ 2023-24ನೇ ಶೈಕ್ಷಣಿಕ ಸಾಲಿನ ಎಂ.ಕಾಂ ಮತ್ತು ಎಂ.ಎಸ್.ಡಬ್ಯೂ ಪ್ರಥಮ ವರ್ಷದ ಪ್ರವೇಶಾತಿಗೆ ಅರ್ಜಿ ನೀಡಲು ಪ್ರಾರಂಭವಾಗಿದ್ದು ಇನ್ನೂ ಕೆಲವು ಸೀಟುಗಳಿಗೆ ಅವಕಾಶವಿದ್ದು ಬಿಕಾಂ, ಬಿಬಿಎ/ಬಿಎ ಪದವಿ ಪಡೆದ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡೆಯಲು ತಿಳಿಸಲಾಗಿದೆ.

ಅರ್ಜಿಯನ್ನು ದಿನಾಂಕ 25/09/2023 ರಂದು ಅಥವಾ ಮುಂಚಿತವಾಗಿ ಸಂಪೂರ್ಣವಾಗಿ ಭರ್ತಿ ಮಾಡಿ ಕಛೇರಿಗೆ ಸಲ್ಲಿಸಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿ ಹಾಗೂ ವಿವರಗಳಿಗೆ ಎಂ.ಕಾಂ ವಿಭಾಗ ಸಂಯೋಜಕರನ್ನು ಅಥವಾ ಕಛೇರಿಗೆ ಖುದ್ದಾಗಿ ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!