Tuesday, February 25, 2025
Tuesday, February 25, 2025

ಗಣೇಶ ಹಬ್ಬ ಆಚರಣೆ: ಮದ್ಯ ಮಾರಾಟ ನಿಷೇಧ

ಗಣೇಶ ಹಬ್ಬ ಆಚರಣೆ: ಮದ್ಯ ಮಾರಾಟ ನಿಷೇಧ

Date:

ಉಡುಪಿ, ಸೆ.18: ಜಿಲ್ಲೆಯಾದ್ಯಂತ ಗಣೇಶ ಹಬ್ಬದ ಆಚರಣೆ ಪ್ರಯುಕ್ತ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸೆಪ್ಟಂಬರ್ 19 ರಂದು ಜಿಲ್ಲೆಯಾದ್ಯಂತ ಹಾಗೂ ಸೆ. 21 ಮತ್ತು 23 ರಂದು ಉಡುಪಿ ನಗರ ವ್ಯಾಪ್ತಿಯಲ್ಲಿ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ & ರೆಸ್ಟೋರೆಂಟ್ ಮತ್ತು ವೈನ್ ಶಾಪ್‌ಗಳಲ್ಲಿ ಬೆಳಗ್ಗೆ 6 ರಿಂದ ರಾತ್ರಿ 12 ರ ವರೆಗೆ ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿ, ಮದ್ಯ ಮಾರಾಟ ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!