Saturday, October 19, 2024
Saturday, October 19, 2024

ಸೆ.24: ಸಾಣೂರಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಸೆ.24: ಸಾಣೂರಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Date:

ಕಾರ್ಕಳ, ಸೆ. 21: ಬಂಟರ ಯಾನೆ ನಾಡವರ ಸಂಘ ಸಾಣೂರು ಇವರ ಆಶ್ರಯದಲ್ಲಿ ಡಾ. ಟಿ. ಎಂ. ಎ. ಪೈ ರೋಟರಿ ಆಸ್ಪತ್ರೆ ಕಾರ್ಕಳ ಇವರ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಸೆ. 24 ಭಾನುವಾರ ಬೆಳಿಗ್ಗೆ 9.00 ರಿಂದ 12.30 ರವರೆಗೆ ಸಾಣೂರು ಶಿವರಾಮ ರೈ ಕಲಾ ವೇದಿಕೆಯಲ್ಲಿ ನಡೆಯಲಿದೆ. ಈ ಶಿಬಿರದಲ್ಲಿ ಸಾಮಾನ್ಯ ರೋಗ ವಿಭಾಗ (ಬಿ. ಪಿ ಮತ್ತು ಮಧುಮೇಹ) ಹೃದಯ ರೋಗ ತಪಾಸಣೆ, ಕಿವಿ, ಮೂಗು, ಗಂಟಲು, ಮೂಳೆ ಮತ್ತು ಕೀಲು ಹಾಗೂ ಕಣ್ಣಿನ ತಪಾಸಣೆ ನಡೆಯಲಿದೆ.

ಕನ್ನಡಕದ ಅಗತ್ಯವಿರುವವರಿಗೆ ಕನ್ನಡಕವನ್ನು ಉಚಿತವಾಗಿ ನೀಡಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕಾಗಿ ಬಂಟರ ಯಾನೆ ನಾಡವರ ಸಂಘ ಸಾಣೂರು ಇವರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ: ಮೈ ಮರೆತರೆ ಕಾದಿದೆ ಅಪಾಯ

ಉಡುಪಿ, ಅ.19: ಉಡುಪಿ ನಗರದ ಕಲ್ಸಂಕ ಮಣಿಪಾಲ ರಸ್ತೆಯ ಮಾಲ್ ಒಂದರ...

ಅಧ್ಯಯನ ಪ್ರವಾಸ

ಕುಂದಾಪುರ, ಅ.19: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ...

ಸ್ಯಾಮ್ ಸಂಗ್ ಸಾಲ್ವ್ ಫಾರ್ ಟುಮಾರೊ 2024 ಫಲಿತಾಂಶ ಪ್ರಕಟ

ಉಡುಪಿ, ಅ.19: ಸ್ಯಾಮ್ ಸಂಗ್ ಇಂಡಿಯಾ ಕಂಪನಿಯ ಪ್ರಮುಖ ರಾಷ್ಟ್ರೀಯ ಶಿಕ್ಷಣ...

ಮಕ್ಕಳಿಗೆ ಎಳವೆಯಲ್ಲಿಯೇ ವೇದಿಕೆ ಕಲ್ಪಿಸಿ: ಗೀತಾ ಆನಂದ್ ಕುಂದರ್

ಕೋಟ, ಅ.19: ಎಳವೆಯಲ್ಲಿಯೇ ಮಕ್ಕಳಿಗೆ ಸಮರ್ಪಕ ವೇದಿಕೆ ಕಲ್ಪಿಸಿಕೊಡಬೇಕು, ಮಕ್ಕಳ ಪ್ರಥಮ...
error: Content is protected !!