Saturday, October 19, 2024
Saturday, October 19, 2024

ರಾಜ್ಯಮಟ್ಟದ ಮ್ಯಾರಥಾನ್: ನಿಟ್ಟೆ ಪಿ.ಯು ಕಾಲೇಜಿನ ನಂದಿನಿ ಪ್ರಥಮ

ರಾಜ್ಯಮಟ್ಟದ ಮ್ಯಾರಥಾನ್: ನಿಟ್ಟೆ ಪಿ.ಯು ಕಾಲೇಜಿನ ನಂದಿನಿ ಪ್ರಥಮ

Date:

ಉಡುಪಿ, ಸೆ. 22: ಪ್ರಸಕ್ತ ಸಾಲಿನ ಯುವಜನೋತ್ಸವ ಅಂಗವಾಗಿ ರೆಡ್ ರಿಬ್ಬನ್ ರನ್ ಯೂತ್ ಫಾರ್ ಹೆಚ್.ಐ.ವಿ ಏಡ್ಸ್ ಕುರಿತು ಶುಕ್ರವಾರ ನಡೆದ ರಾಜ್ಯಮಟ್ಟದ ಮ್ಯಾರಥಾನ್ ಕಾರ್ಯಕ್ರಮದ ಮಹಿಳೆಯರ ವಿಭಾಗದಲ್ಲಿ ಜಿಲ್ಲೆಯ ನಿಟ್ಟೆ ಡಾ. ಎನ್.ಎಸ್.ಎ.ಎಮ್ ಪಿ.ಯು ಕಾಲೇಜಿನ ವಿದ್ಯಾರ್ಥಿನಿ ನಂದಿನಿ ಪ್ರಥಮ ಸ್ಥಾನ ಪಡೆದಿರುತ್ತಾರೆ.

ನಗದು ಬಹುಮಾನವಾಗಿ ಇವರಿಗೆ ರೂ. 25,000 ನೀಡಲಾಗಿದ್ದು, ಅಕ್ಟೋಬರ್ 6 ರಂದು ಗೋವಾದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಯುವಜನೋತ್ಸವ ಕಾರ್ಯಕ್ರಮದ ಅಂಗವಾಗಿ ರೆಡ್ ರಿಬ್ಬನ್ ರನ್ ಯೂತ್ ಫಾರ್ ಹೆಚ್.ಐ.ವಿ ಏಡ್ಸ್ ಮ್ಯಾರಥಾನ್‌ನಲ್ಲಿ ಭಾಗವಹಿಸಲಿದ್ದು, ಅಲ್ಲಿಯೂ ಸಹ ಪ್ರಥಮ ಸ್ಥಾನ ಪಡೆದು ಉಡುಪಿ ಜಿಲ್ಲೆಗೆ ಕೀರ್ತಿ ತರಲೆಂದು ಜಿಲ್ಲಾ ಆರೋಗ್ಯ ಮತ್ತು ಕು.ಕ.ಇಲಾಖೆ ಶುಭ ಹಾರೈಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ: ಮೈ ಮರೆತರೆ ಕಾದಿದೆ ಅಪಾಯ

ಉಡುಪಿ, ಅ.19: ಉಡುಪಿ ನಗರದ ಕಲ್ಸಂಕ ಮಣಿಪಾಲ ರಸ್ತೆಯ ಮಾಲ್ ಒಂದರ...

ಅಧ್ಯಯನ ಪ್ರವಾಸ

ಕುಂದಾಪುರ, ಅ.19: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ...

ಸ್ಯಾಮ್ ಸಂಗ್ ಸಾಲ್ವ್ ಫಾರ್ ಟುಮಾರೊ 2024 ಫಲಿತಾಂಶ ಪ್ರಕಟ

ಉಡುಪಿ, ಅ.19: ಸ್ಯಾಮ್ ಸಂಗ್ ಇಂಡಿಯಾ ಕಂಪನಿಯ ಪ್ರಮುಖ ರಾಷ್ಟ್ರೀಯ ಶಿಕ್ಷಣ...

ಮಕ್ಕಳಿಗೆ ಎಳವೆಯಲ್ಲಿಯೇ ವೇದಿಕೆ ಕಲ್ಪಿಸಿ: ಗೀತಾ ಆನಂದ್ ಕುಂದರ್

ಕೋಟ, ಅ.19: ಎಳವೆಯಲ್ಲಿಯೇ ಮಕ್ಕಳಿಗೆ ಸಮರ್ಪಕ ವೇದಿಕೆ ಕಲ್ಪಿಸಿಕೊಡಬೇಕು, ಮಕ್ಕಳ ಪ್ರಥಮ...
error: Content is protected !!