Sunday, February 2, 2025
Sunday, February 2, 2025

ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2023ಕ್ಕೆ ಮೂವರು ಹಿರಿಯ ಸಾಹಿತಿಗಳ ಆಯ್ಕೆ

ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2023ಕ್ಕೆ ಮೂವರು ಹಿರಿಯ ಸಾಹಿತಿಗಳ ಆಯ್ಕೆ

Date:

ಉಡುಪಿ, ಸೆ. 22: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ಪ್ರದಾನ ಮಾಡಲಾಗುವ ‘ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2023ಕ್ಕೆ’ ರಾಜ್ಯದ ಮೂವರು ಹಿರಿಯ ಸಾಹಿತಿಗಳು ಆಯ್ಕೆಯಾಗಿದ್ದಾರೆ.

ಶಿರಸಿಯ ಸುಬ್ರಾಯ ಮತ್ತಿಹಳ್ಳಿ (ವಿಮರ್ಶನ ಸಾಹಿತ್ಯ), ಉಡುಪಿಯ ಅಂಶುಮಾಲಿ (ಬಹುಭಾಷಾ ಸಾಹಿತ್ಯ), ಕೋಟಾದ ನೀಲಾವರ ಸುರೇಂದ್ರ ಅಡಿಗ (ಸಮಗ್ರ ಸಾಹಿತ್ಯ) ಇವರಿಗೆ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ನವೆಂಬರ್ ಒಂದರಂದು ನಡೆಯುವ ಕನ್ನಡ ರಾಜ್ಯೋತ್ಸವ ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಪತ್ರ, ಫಲಕ ಹಾಗೂ ಬೆಳ್ಳಿ ಪದಕದೊಂದಿಗೆ ‘ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2003’ ಪ್ರದಾನ ಮಾಡಲಾಗುವುದು ಎಂದು ಸಮಿತಿಯ ಸಂಚಾಲಕಿ ಪೂರ್ಣಿಮಾ ಜನಾದ೯ನ್ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ: ಅವಧಿ ಮುಗಿದಿರುವ ಬ್ಯಾನರ್ /ಕಟೌಟ್‌ಗಳ ತೆರವಿಗೆ ಸೂಚನೆ

ಉಡುಪಿ, ಫೆ.1: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಅಳವಡಿಸಲಾಗಿರುವ ಖಾಯಂ ಜಾಹೀರಾತು ಫಲಕಗಳಲ್ಲಿ...

ವಿಕಸಿತ ಭಾರತದ ಸದೃಢ ಆರ್ಥಿಕತೆಗೆ ಮುನ್ನುಡಿ ಬರೆಯಲಿರುವ ಬಜೆಟ್: ಯಶ್ಪಾಲ್ ಸುವರ್ಣ

ಉಡುಪಿ, ಫೆ.1: ಕಳೆದ ಹತ್ತು ವರ್ಷಗಳಿಂದ ನಿರಂತರ ಪ್ರಗತಿ ಸಾಧಿಸುತ್ತಾ ವಿಶ್ವದ...

ಮಧ್ಯಮ ವರ್ಗದವರಿಗೆ ಸಂತೃಪ್ತಿ ತಂದ ಬಜೆಟ್

ಈ ಬಾರಿಯ ಕೇಂದ್ರ ಸರ್ಕಾರ ಮಂಡಿಸಿದ ಆಯ ವ್ಯಯ ಲೆಕ್ಕಾಚಾರ ಬಹುಮುಖ್ಯವಾಗಿ...

ಬಜೆಟ್ ನಲ್ಲಿ ರಾಜ್ಯವನ್ನು ನಿರ್ಲಕ್ಷಿಸಲಾಗಿದೆ: ಉಡುಪಿ ಬ್ಲಾಕ್ ಕಾಂಗ್ರೆಸ್

ಉಡುಪಿ, ಫೆ.1: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ...
error: Content is protected !!