Sunday, September 6, 2026
Sunday, September 6, 2026

ಸಾಲಿಗ್ರಾಮ- ಗಣರಾಜ್ಯೋತ್ಸವ ಪ್ರಯುಕ್ತ ವೈದ್ಯರಿಗೆ ಸನ್ಮಾನ

ಸಾಲಿಗ್ರಾಮ- ಗಣರಾಜ್ಯೋತ್ಸವ ಪ್ರಯುಕ್ತ ವೈದ್ಯರಿಗೆ ಸನ್ಮಾನ

Date:

ಕೋಟ: ಸಾಲಿಗ್ರಾಮ ಪಟ್ಟಣ ಪಂಚಾಯತ್ ವತಿಯಿಂದ ಗಣರಾಜ್ಯೋತ್ಸವ ಕಾರ್ಯಕ್ರಮ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಸಾಲಿಗ್ರಾಮದ ಪ್ರಸಿದ್ಧ ವೈದ್ಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಸುಧಾಕರ್ ಹಂದೆ ಇವರನ್ನು ಸನ್ಮಾನಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಪಟ್ಟಣ ಪಂಚಾಯತ್ ಅಧ್ಯಕ್ಷೆ ಸುಲತಾ ಹೆಗ್ಡೆ ವಹಿಸಿದ್ದರು.

ಪಟ್ಟಣ ಪಂಚಾಯತ್ ಉಪಾಧ್ಯಕ್ಷೆ ಅನುಸೂಯ ಆನಂದರಾಮ ಹೇರ್ಳೆ, ಮುಖ್ಯಾಧಿಕಾರಿ ಶಿವ ನಾಯ್ಕ್, ಸ್ಥಾಯಿ ಸಮಿತಿ ಅಧ್ಯಕ್ಷ ಸಂಜೀವ ದೇವಾಡಿಗ, ಪಟ್ಟಣ ಪಂಚಾಯತ್ ಸದಸ್ಯರಾದ ಶ್ಯಾಮಸುಂದರ ನಾಯಿರಿ, ರಾಜು ಪೂಜಾರಿ, ಗಿರಿಜಾ ಪೂಜಾರಿ, ದೇವೇಂದ್ರ ದೇವಾಡಿಗ, ಕರುಣಾಕರ ಪೂಜಾರಿ, ರತ್ನ ನಾಗರಾಜ್ ಗಾಣಿಗ, ರವೀಂದ್ರ ಕಾಮತ್, ಪಟ್ಟಣ ಪಂಚಾಯತ್ ಸಿಬ್ಬಂದಿ ವರ್ಗ ಮತ್ತಿತರರು ಉಪಸ್ಥಿತರಿದ್ದರು. ಪಟ್ಟಣ ಪಂಚಾಯತ್ ಸಿಬ್ಬಂದಿ ಸುಮಿತ್ರ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!